ImportantJob News
Trending

IDBI Bank Recruitment: ಬ್ಯಾಂಕ್ ನಲ್ಲಿ ಉದ್ಯೊಗಾವಕಾಶ: 48 ಸಾವಿರದಿಂದ 89 ಸಾವಿರ ವೇತನ ಶ್ರೇಣಿ

IDBI ಬ್ಯಾಂಕ್ ನಲ್ಲಿ ಒಟ್ಟು 114 ಕ್ಕೂ ಹೆಚ್ಚು ಉದ್ಯೊಗಾವಕಾಶವಿದ್ದು, ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ, ಸ್ನಾತಕೋತ್ತರ ಪದವಿ ಪಡೆದ ಆಸಕ್ತ , ಅರ್ಹ ಅಭ್ಯರ್ಥಿಗಳೂ ಅರ್ಜಿ ಸಲ್ಲಿಸಬಹುದಾಗಿದೆ. ಹೌದು, ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನ ಅಧಿಸೂಚನೆಯ ಪ್ರಕಾರ, ಕನಿಷ್ಠ 21 ವರ್ಷಗಳು ಮತ್ತು ಗರಿಷ್ಠ 30 ವರ್ಷಗಳನ್ನು ಹೊಂದಿದವರು, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ವೇತನ ಶ್ರೇಣಿ 48 ಸಾವಿರದಿಂದ 89 ಸಾವಿರ ಎಂದು ಮಾಹಿತಿ ನೀಡಲಾಗಿದೆ.

ಆನ್‌ಲೈನ್ ಪರೀಕ್ಷೆ, ಡಾಕ್ಯುಮೆಂಟ್ ಪರಿಶೀಲನೆ, ವೈಯಕ್ತಿಕ ಸಂದರ್ಶನ, ಪೂರ್ವ ನೇಮಕಾತಿ ವೈದ್ಯಕೀಯ ಪರೀಕ್ಷೆಗಳ ಮೂಲಕ ನೇಮಕಾತಿ ನಡೆಯಲಿದ್ದು, ಅರ್ಜಿ ಸಲ್ಲಿಕೆ ಈಗಾಗಲೇ ಆರಂಭವಾಗಿದ್ದು, ಮಾರ್ಚ್ 3 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಸಂಸ್ಥೆIDBI Bank
ಅಧಿಸೂಚನೆ ಓದಲುಇಲ್ಲಿ ಕ್ಲಿಕ್ ಮಾಡಿ
APPLY ಮಾಡಲುಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಕೆ ಕೊನೆಯ ದಿನ03-03-2023

ಇನ್ನು ಹೆಚ್ಚಿನ ಉದ್ಯೋಗಾವಕಾಶದ ಕುರಿತು ಮಾಹಿತಿ ನೀಡಲು ಇಲ್ಲಿ ಕ್ಲಿಕ್ ಮಾಡಿ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Related Articles

Back to top button