ಜಾತ್ರೆಗೆ ಹೋಗುತ್ತಿದ್ದ ವೇಳೆ ಕಾರು ಅಪಘಾತ: ಸ್ಥಳದಲ್ಲೇ ಇಬ್ಬರ ದುರ್ಮರಣ

ಮುಂಡಗೋಡ: ಜಾತ್ರೆಗೆ ಹೋಗಿ ಬರುತ್ತಿದ್ದ ಕಾರೊಂದು ಅಪಘಾತಕ್ಕೆ ಒಳಗಾಗಿ ಮೂವರು ಮೃತಪಟ್ಟಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಪಾಳಾ ಗ್ರಾಮದಲ್ಲಿ ನಡೆದಿದೆ. ಹೌದು, ಕಾರು ಮರಕ್ಕೆ ಡಿಕ್ಕಿಯಾಗಿ ಗಣೇಶ್ ಗಾಣಿಗೇರ್, ಮಹೇಶ ಗಾಣಿಗೇರ್ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಪಾಳಾ ಗ್ರಾಮದಲ್ಲಿ ನಡೆಯತ್ತಿದ್ದ ಮಾರಿಕಾಂಬಾ ದೇವಿಯ ಜಾತ್ರೆಗೆ ಹೋಗುತ್ತಿದ್ದ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬಂದಿಯ ಮರಕ್ಕೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.

SSC Recruitment 2023: ಬೃಹತ್ ನೇಮಕಾತಿ: 5,369 ಹುದ್ದೆಗೆ ಅರ್ಜಿ ಆಹ್ವಾನ: SSLC, PUC ಆದವರು ಅರ್ಜಿ ಸಲ್ಲಿಸಬಹುದು

ಕಾರಿನಲ್ಲಿದ್ದ ಇನ್ನೊರ್ವನ ಸ್ಥಿತಿ ಕೂಡಾ ಗಂಭೀರವಾಗಿದೆ ಎನ್ನಲಾಗಿದೆ. ಅಪಘಾತದ ಬಗ್ಗೆ ಇನ್ನು ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ. ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಯಲ್ಲಾಪುರ

Exit mobile version