ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಡಿಕ್ಕಿಹೊಡೆದ ಕಾರು: ಸ್ಥಳದಲ್ಲೇ ಪಾದಾಚಾರಿ ಸಾವು

ಕುಮಟಾ: ಹೆದ್ದಾರಿ ಪಕ್ಕ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿ ಓರ್ವನಿಗೆ ಕಾರ್ ವೊಂದು ಡಿಕ್ಕಿಹೊಡೆದಿದ್ದು, ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಟ್ಕಳಿ ಸಮೀಪ ರಾಷ್ಟ್ರೀಯ ಹೆದ್ದಾರಿ ನಡೆದಿದೆ. ಬೆಟ್ಕುಳಿ ನಿವಾಸಿ ವಿಠ್ಠಲ ಪಟಗಾರ ಎಂಬಾತನೆ ಮೃತ ವ್ಯಕ್ತಿ.

ಭೀಕರ ಅಪಘಾತ: ಎರಡು ಲಾರಿಗಳ ನಡುವೆ ಡಿಕ್ಕಿ: ಓರ್ವ ಸಾವು

ಈತ ಹೆದ್ದಾರಿ ಸಮೀಪ ನಡೆದುಕೊಂಡು ಹೋಗುತ್ತಿದ್ದ ವೇಳೆ ಕುಮಟಾ ಕಡೆಯಿಂದ ಅಂಕೋಲಾ ಕಡೆಗೆ ಚಲಿಸುತ್ತದ್ದ ಕಾರ್ ಡಿಕ್ಕಿ ಹೊಡೆದು ಅಪಘಾತ ಪಡಿಸಿದೆ. ಈ ವೇಳದ ಗಂಭೀರ ಗಾಯಗೊಂಡ ವಿಠ್ಠಲ್ ಪಟಗಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಆದರೆ ಕಾರು ಚಾಲಕ ಕಾರನ್ನು ನಿಲ್ಲಿಸದೆ ಪರಾರಿಯಾಗಿದ್ದು, ಬಳಿಕ ಹಿರೇಗುತ್ತಿ ಚೆಕ್ ಪೋಸ್ಟ್ ಬಳಿ ವಶಕ್ಕೆ ಪಡೆಯಲಾಗಿದೆ.

ವಿಸ್ಮಯ ನ್ಯೂಸ್ ಕುಮಟಾ

Exit mobile version