ಕುಮಟಾ: ಯಾವುದೇ ಪರವಾನಿಗೆಯಿಲ್ಲದೇ ಹಿಂಸಾತ್ಮಕವಾಗಿ ಅಕ್ರಮವಾಗಿ ಜಾನುವಾರುಗಳನ್ನು ಲಾರಿಯಲ್ಲಿ ತುಂಬಿಕೊoಡು ಹೋಗುತ್ತಿರುವುದನ್ನು ಪತ್ತೆ ಹಚ್ಚಿ ಓರ್ವ ಆರೋಪಿಯನ್ನು ಸೆರೆ ಹಿಡಿದ ಘಟನೆ ಕುಮಟಾ ತಾಲೂಕಿನ ಹೊಳೆಗದ್ದೆ ಟೋಲ್ ಬಳಿ ನಡೆದಿದೆ.…
ಅಂಕೋಲಾ: ದೊಡ್ಡ ದೇವರೆಂದೇ ಖ್ಯಾತವಾಗಿ, ದೇಶ ವಿದೇಶಿಗಳಲ್ಲಿ ಲಕ್ಷಾಂತರ ಭಕ್ತರನ್ನು ಹೊಂದಿರುವ ಅಂಕೋಲೆಯ ಶ್ರೀ ವೆಂಕಟರಮಣದೇವರ ತೇರು ಉತ್ಸವ ಎರಡು ದಿನಗಳ ಕಾಲ ವಿಜೃಂಭಣೆಯಿAದ ನಡೆಯಿತು. ಮೊದಲ ದಿನ ಪುಷ್ಪ…
ಅಂಕೋಲಾ : ಜಿಲ್ಲೆಯ ಕಡವಾಡದಿಂದ ಚಂದಾವರ ಸೀಮೆ ವರೆಗೆ ಅಸಂಖ್ಯ ಭಕ್ತರನ್ನು ಹೊಂದಿರುವ ತಾಲೂಕಿನ ದೊಡ್ಡ ದೇವರೆಂದೇ ಪ್ರಸಿದ್ಧವಾಗಿರುವ, ಶ್ರೀವೆಂಕಟರಮಣ ದೇವರ ದೊಡ್ಡ ತೇರು ಉತ್ಸವ ಎ . 12…
ಅಂಕೋಲಾ: ಸರಕಾರದ ಅನುದಾನ ಬಳಸಿಕೊಳ್ಳದೇ ಸರ್ಕಾರಿ ಪ್ರೌಢ ಶಾಲೆಯೊಂದರಲ್ಲಿ ನಿರ್ಮಾಣ ಮಾಡಲಾದ ಉದ್ಯಾನವನ ಎಲ್ಲರ ಕಣ್ಮನ ಸೂರೆಗೊಳ್ಳುತಿದೆ. ಚಿಗುರು ಎಂಬ ಹೆಸರಿನ ಈ ಉದ್ಯಾನವನದ ರುವಾರಿ ರಾಜ್ಯ ಪ್ರಶಸ್ತಿ ಪುರಸ್ಕೃತರಾದ…
ಉತ್ತರಕನ್ನಡ ಜಿಲ್ಲೆಯ ಕುಮಟಾ ಪಟ್ಟಣದ ಪ್ರತಿಷ್ಠಿತ ಗೃಹೋಪಯೋಗಿ ಮಳಿಗೆಯಲ್ಲಿ ಒಂದಾದ ಶ್ರೀ ಗುರುಕೃಪಾದಲ್ಲಿ ಕಾರ್ಯನಿರ್ವಹಿಸಲು ಸಿಬ್ಬಂದಿ ಬೇಕಾಗಿದ್ದಾರೆ. ಕುಮಟಾ ತಾಲೂಕಿನ ಸುತ್ತಮುತ್ತಲಿನ ಯುವಕ-ಯುವತಿಯರಿಗೆ ಮಾತ್ರ ಆದ್ಯತೆ ನೀಡಲಾಗುತ್ತಿದ್ದು,…
ಕಾರವಾರ: ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮೂರೂರಿನ ಪ್ರಗತಿ ಪಿಯು ಕಾಲೇಜಿನಲ್ಲಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಕೆಮೆಸ್ಟ್ರಿಯಲ್ಲಿ M.Sc , B.Ed ಮತ್ತು ಇಂಗ್ಲಿಷ್ ನಲ್ಲಿ…
ಕುಮಟಾ: ತಾಲೂಕಿನ ಹೊಸಾಡಿನ ಸಿದ್ದಾಪುರ ರಸ್ತೆಯ ಸಮೀಪವಿರುವ ಗಾಮೆಂಟ್ ಫ್ಯಾಕ್ಟರಿ ಜಾಸ್ಮಿನ್ ಅಪ್ಪರೆಲ್ಸ್ ಕಂಪೆನಿಗೆ ಕೆಲಸಗಾರರು ಬೇಕಾಗಿದ್ದಾರೆ. ಟೇಲರ್ಸ್ ಹಾಗು ಮೇಲ್ವಿಚಾರಕರು ಹಾಗು ಇತರೆ ಕೆಲಸಗಾರರು ಬೇಕಾಗಿದ್ದಾರೆ.…
ಹೊನ್ನಾವರ: ತಾಲೂಕಿನ ಕವಲಕ್ಕಿಯ ಶ್ರೀ ಭಾರತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ Primary ಮತ್ತು ಹೈಸ್ಕೂಲ್ ವಿಭಾಗಕ್ಕೆ ಶಿಕ್ಷಕ-ಶಿಕ್ಷಕಿಯರು ಬೇಕಾಗಿದ್ದಾರೆ. ಗಣಿತ, ವಿಜ್ಞಾನ, ಇಂಗ್ಲಿಷ್ ಸೇರಿ ಹಲವು ಹುದ್ದೆಗಳಿಗೆ…