ಕಾರವಾರ: ಮಾರ್ಚ್ 22 ರಿಂದ 24ರ ವರೆಗೆ ಹಮ್ಮಿಕೊಂಡಿರುವ ಜಾಗೃತಿ ಜಾಥಾಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಚಾಲನೆ ನೀಡಿದರು. ಜಾಥಾ ಜಿಲ್ಲಾಧೀಕಾರಿ ಕಚೇರಿ ಆವರಣದಿಂದ ಹೊರಟು, ಸುಭಾಷ ಸರ್ಕಲ್-ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ-ಗಣಪತಿ ದೇವಸ್ಥಾನ- ಸವಿತಾ ಹೋಟೆಲ್ ಸರ್ಕಲ್-ಕಾಜುಬಾಗರಸ್ತೆ ಹೀಗೆ ತಹಶೀಲ್ದಾರ್ ಕಚೇರಿಯ ವರೆಗೆ ಸಂಚರಿಸಿ ಜನರಲ್ಲಿ ಸಾಮಾಜಿಕ ಅಂತರಕಾಪಾಡುವುದು, ಮಾಸ್ಕ ದರಿಸುವ ಕುರಿತು ಜಾಗೃತಿ ಮೂಡಿಸಿತು.
ಈ ಜಾಥಾದಲ್ಲಿ ಎಲ್ಲಾ ತಾಲೂಕ ಮಟ್ಟದ ಅಧಿಕಾರಿ ಮತ್ತು ಸಿಬ್ಬಂದಿ ಕಾರವಾರಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ತಾಲೂಕ ಆರೋಗ್ಯಧಿಕಾರಿ ಭಾಗವಹಿಸಿದ್ದರು.
” ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9886460777INDIAN FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9886460777
ವಿಸ್ಮಯ ನ್ಯೂಸ್, ಕಾರವಾರ