ಯಲ್ಲಾಪುರ: ತಮ್ಮ ಚಾಣಾಕ್ಷತನ, ದಕ್ಷತೆ, ವೃತ್ತಿಪರತೆಯಿಂದ ಮನಗೆದ್ದ ತಾಲೂಕಿನ ಪೋಲಿಸ್ ಠಾಣೆಯ ಕ್ರೈಮ್ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿರುವ ಶಿರಸಿ ಮೂಲದ ಮಹಮ್ಮದ್ ಶಫಿ ಅವರು ಈ ವರ್ಷದ ಮುಖ್ಯಮಂತ್ರಿ ಬಂಗಾರದ ಪದಕಕ್ಕೆ ಆಯ್ಕೆಯಾಗಿದ್ದಾರೆ. 2005 ರಿಂದ ಪೋಲಿಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಮಹಮ್ಮದ್ ಶಫಿಯ ಅವರು ಕಳೆದ ಎರಡುವರೆ ವರ್ಷದಿಂದ ಯಲ್ಲಾಪುರ ಪೋಲಿಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.
ಉತ್ತರ ಕನ್ನಡದ ಪೋಲಿಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುವ ವೇಳೆ ಜಿಲ್ಲೆಯ ಹಲವು ಅಪರಾಧ ಚಟುವಟಿಕೆಗಳಲ್ಲಿ ಆರೋಪಿಗಳನ್ನು ಪತ್ತೆ ಮಾಡಿ ಬಂಧಿಸುವಲ್ಲಿ, ಹಲವು ಜಟಿಲ ಕಳ್ಳತನ ಪ್ರಕರಣ, ಕೊಲೆ ಪ್ರಕರಣಗಳನ್ನು ಭೇದಿಸುವಲ್ಲಿ ಮಹಮ್ಮದ್ ಶಫಿ ಅವರು ಪ್ರಮುಖ ಪಾತಯ್ರ ವಹಿಸಿದ್ದರು. ಅವರ ಈ ಎಲ್ಲಾ ಸೇವೆಯನ್ನು ಪರಿಗಣಿಸಿ, ಮುಖ್ಯಮಂತ್ರಿ ಬಂಗಾರದ ಪದಕ ಅರಸಿಬಂದಿದೆ.
” ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9886460777INDIAN FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9886460777
ವಿಸ್ಮಯ ನ್ಯೂಸ್, ಯಲ್ಲಾಪುರ