Uttara Kannada
Trending

ತಾಯಿ, ಮಗನೊಂದಿಗೆ ಮುರುಡೇಶ್ವರನ ದರ್ಶನ ಪಡೆದ ಚಲನಚಿತ್ರ ನಟಿ ತಾರಾ

ಭಟ್ಕಳ: ರಾಜಕಾರಣಿ ಹಾಗೂ ಚಲನಚಿತ್ರ ನಟಿಯಾದ ತಾರಾ ತನ್ನ ಕುಟುಂಬ ಸಮೇತ ಬುಧವಾರದಂದು ಮುರುಡೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದುಕೊಂಡರು. ಇಂದು 10.30 ಸುಮಾರಿಗೆ ತನ್ನ ಮಗ ಹಾಗೂ ತಾಯಿಯೊಂದಿಗೆ ಮುರುಡೇಶ್ವಕ್ಕೆ ಭೇಟಿ ನೀಡಿ ಶಿವನ ದರ್ಶನ ಪಡೆದು, ನಂತರ ಸ್ವಲ್ಪ ಸಮಯ ಮುರುಡೇಶ್ವರದಲ್ಲಿ ವಿಹರಿಸಿದ್ದಾರೆ. ಇಜಇ ವೇಳೆ ಮುರುಡೇಶ್ವರ ಪೋಲಿಸ ಠಾಣೆಯ ಸಿಬ್ಬಂದಿಯೊoದಿಗೆ ಫೋಟೋ ತೆಗೆದುಕೊಂಡರು.

” ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9886460777INDIAN FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ ,  ಫೋನಿನಲ್ಲಿ ಪರಿಹಾರ,  ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ,  ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9886460777

ವಿಸ್ಮಯ ನ್ಯೂಸ್ ಉದಯ್ ಎಸ್ ನಾಯ್ಕ, ಭಟ್ಕಳ

Back to top button