Follow Us On

WhatsApp Group
Uttara Kannada
Trending

ಬೇಡ್ತಿ, ಅಘನಾಶಿನಿ-ವರದಾ ನದಿ ಜೋಡಣೆ ಯೋಜನೆಗಳ ಸಾಧಕ-ಬಾಧಕಗಳ ಕುರಿತು ಸಮಾಲೋಚನಾ ಕಾರ್ಯಾಗಾರ

ಶಿರಸಿ: ಕುಡಿಯುವ ನೀರಿನ ಬವಣೆ ಕಡಿಮೆ ಮಾಡಲು ಗಿಡಮರಗಳ ಪೋಷಣೆ ಆಗಬೇಕು. ಅದರ ಬದಲು ವೈಜ್ಞಾನಿಕ ಕಾರಣಗಳನ್ನು ಇಟ್ಟುಕೊಂಡು ನದಿ ಜೋಡಣೆಗಳ ಯೋಜನೆಯನ್ನು ಪ್ರಬಲವಾಗಿ ವಿರೋಧಿಸಬೇಕು ಹೇಳಿದರು.

ಬೇಡ್ತಿ ಹಾಗೂ ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿ ‘ಬೇಡ್ತಿ, ಅಘನಾಶಿನಿ-ವರದಾ ನದಿ ಜೋಡಣೆ ಯೋಜನೆಗಳ ಸಾಧಕ-ಬಾಧಕಗಳ ಕುರಿತು ಸಮಾಲೋಚನಾ ಕಾರ್ಯಾಗಾರ ಆಯೋಜಿಸಿತ್ತು. ಈ ಕಾರ್ಯಾಗಾರದಲ್ಲಿ ಮಾತನಾಡಿದ ಎಂದು ಸ್ವರ್ಣವಲ್ಲಿ ಮಠದ ಗಂಗಾಧರೇoದ್ರ ಸರಸ್ವತಿ ಶ್ರೀಗಳು, ಕುಡಿಯುವ ನೀರಿನ ಕೊರತೆ ತೀರಿಸಲು ನದಿ ಜೋಡಣೆ ಒಂದೇ ಶಾಶ್ವತ ಪರಿಹಾರವಲ್ಲ. ವೈಜ್ಞಾನಿಕ ಚಿಂತನೆ ಮತ್ತು ದೂರದೃಷ್ಟಿಯಿಂದ ಸರ್ಕಾರ ಯೋಚಿಸಬೇಕಿದೆ ಎಂದು ಹೇಳಿದರು.

ವಿಜ್ಞಾನ ಲೇಖಕ ನಾಗೇಶ ಹೆಗಡೆ ಮಾತನಾಡಿ, ಅಮೂಲ್ಯ ಸಂಪತ್ತಾದ ಪಶ್ಚಿಮ ಘಟ್ಟದ ರಕ್ಷಣೆಯ ಹೊಣೆ ನಮ್ಮದ್ದೇ ಆಗಿದೆ ಎಂದರು. ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಮಾತನಾಡಿ ನದಿ ತಿರುವು ಯೋಜನೆಯಿಂದ ಪಶ್ಚಿಮ ಘಟ್ಟದಲ್ಲಿ ಭೂ ಕುಸಿತವಾಗುವ ಅಪಾಯ ಹೆಚ್ಚಿದೆ ಎಂದು ಎಚ್ಚರಿಸಿದರು.

” ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9886460777INDIAN FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9886460777

ವಿಸ್ಮಯ ನ್ಯೂಸ್, ಶಿರಸಿ

Back to top button