Follow Us On

WhatsApp Group
Important
Trending

ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದ ಅಪರಿಚಿತ ಲಾರಿ: ಲಾರಿ ಚಾಲಕನ ನಿರ್ಲಕ್ಷ್ಯದಿಂದ ಸೈಕಲ್ ಸವಾರ ಸ್ಥಳದಲ್ಲೇ ಸಾವು

ಕುಮಟಾ: ಅಜಾಗರುಕತೆಯ ಮತ್ತು ನಿರ್ಲಕ್ಷ್ಯ ಚಾಲನೆ ಇತ್ತಿಚೆಗೆ ಹೆಚ್ಚುತ್ತಿದೆ. ಹೌದು, ಸೈಕಲ್ ಸವಾರನಿಗೆ ಅಪರಿಚಿತ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಮೃತಪಟ್ಟ ಘಟನೆ ಕುಮಟಾದಲ್ಲಿ ನಡೆದಿದೆ. ತಾಲೂಕಿನ ರಾಷ್ಟ್ರೀಯ ಹೆದ್ದಾರಿ ಹೊನ್ಮಾಂವ್ ದಂಡಿನ ದುರ್ಗಾದೇವಿ ದೇವಸ್ಥಾನ ಹತ್ತಿರ ಸೈಕಲ್ ಸವಾರ ತನ್ನ ಪಾಡಿಗೆ ತಾನು ಹೋಗುತ್ತಿದ್ದ. ಈ ವೇಳೆ ಕುಮಟಾ ಕಡೆಯಿಂದ ಹೊನ್ನಾವರ ಕಡೆಗೆ ಅತಿವೇಗದಿಂದ ಹೋಗುತ್ತಿದ್ದ ಅಪರಿಚಿತ ಲಾರಿಯೊಂದು ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದಿದೆ.

ಅಪಘಾತದ ರಭಸಕ್ಕೆ ಸೈಕಲ್ ಸವಾರನ ತಲೆಗೆ ಪೆಟ್ಟುಬಿದ್ದಿದೆ. ಇದರಿಂದಾಗಿ ಸ್ಥಳಲ್ಲೇ ಸವಾರ ಸಾವನ್ನಪ್ಪಿದ್ದಾನೆ. ಮೃತಪಟ್ಟ ವ್ಯಕ್ತಿಯನ್ನು ನೆಲ್ಲಿಕೇರಿಯ ಮಾದೇವ ಗಣಪತಿ ಗೌಡ(೫೫) ಎಂದು ಗುರುತಿಸಲಾಗಿದ. ಈ ಸಂಬಂಧ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಲಾರಿ ಚಾಲಕನಿಗಾಗಿ ಬಲೆ ಬೀಸಿದ್ದಾರೆ.

” ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9886460777INDIAN FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9886460777

ವಿಸ್ಮಯ ನ್ಯೂಸ್, ಕುಮಟಾ

Back to top button