Follow Us On

WhatsApp Group
Important
Trending

ಅತಿವೇಗ, ನಿರ್ಲಕ್ಷ್ಯ ಚಾಲನೆ: ಬೈಕ್ ಗೆ ಡಿಕ್ಕಿಹೊಡೆದ ಲಾರಿ: ಬೈಕ್ ನಲ್ಲಿದ್ದ ಇಬ್ಬರು ಗಂಭೀರ ಗಾಯ

ಶಿರಸಿ: ಬೈಕ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರೂ ತೀವ್ರವಾಗಿ ಗಾಯಗೊಂಡ ಘಟನೆ ತಾಲೂಕಿನ ಕೆರೆಕೊಪ್ಪ ಕ್ರಾಸ್ ಬಳಿ ನಡೆದಿದೆ. ಲಾರಿ ಚಾಲಕನ ನಿರ್ಲಕ್ಷö್ಯವೇ ಈ ಘಟನೆಗೆ ಕಾರಣ ಎಂದು ತಿಳಿದುಬಂದಿದೆ. ಅತೀ ವೇಗ, ನಿರ್ಲಕ್ಷ್ಯ ದಿಂದ ಲಾರಿ ಚಲಾಯಿಸಿಕೊಂಡು, ಕ್ರಾಸ್ ನಲ್ಲಿ ಯಾವುದೇ ಸೂಚನೆ ನೀಡಿದೆ ಒಂದೇ ಸಮನೆ ತಿರುಗಿಸಿದ್ದಾನೆ. ಈ ವೇಳೆ ಎದುರುಗಡೆಯಿಂದ ಬರುತ್ತಿದ್ದ ಬೈಕ್ ಸವಾರನಿಗೆ ಲಾರಿ ಬಡಿದು ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ಗಾಯಗೊಂಡ ಬೈಕ್ ಸವಾರರನ್ನು ವಿನಯ, ವಿದ್ಯಾ ಎಂದು ತಿಳಿದುಬಂದಿದೆ. ಈ ಇಬ್ಬರ ತಲೆ ಹಾಗು ಕಾಲುಗಳಿಗೆ ಬಲವಾದ ಪೆಟ್ಟು ಬಿದ್ದಿದೆ ಎನ್ನಲಾಗಿದೆ. ನಿರ್ಲಕ್ಷ್ಯ ದಿಂದ ಲಾರಿ ಓಡಿಸಿದ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.

” ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9886460777INDIAN FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9886460777

ವಿಸ್ಮಯ ನ್ಯೂಸ್, ಶಿರಸಿ

Back to top button