Follow Us On

WhatsApp Group
ಮಾಹಿತಿ
Trending

ಸಿ.ಎ ಪರೀಕ್ಷೆಯಲ್ಲಿ ವಿನುತಾ ಮಹಾಲೆ ತೇರ್ಗಡೆ: ಸಾಧನೆಗೆ ಅಭಿನಂದನೆ

ಹೊನ್ನಾವರ: ತಾಲೂಕಿನ ಮಂಕಿಯ ವಿನುತಾ ಮಹಾಲೆ ಸಿ.ಎ. ಅಂತಿಮ ಪರೀಕ್ಷೆಯಲ್ಲಿ ತೆರ್ಗಡೆಯಾಗುವ ಮೂಲಕ ಸಾಧನೆ ಮಾಡಿದ್ದಾರೆ. ಪಟ್ಟಣದ ಪ್ರತಿಷ್ಟಿತ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಯಲ್ಲಿ ಪಿಯುಸಿ ಶಿಕ್ಷಣ ಪಡೆದಿದ್ದ ಇವರು ಸಿ.ಎ ಪರೀಕ್ಷೆ ತೆರ್ಗಡೆಯಾಗುವ ಮೂಲಕ ತಾಲೂಕಿಗೆ ಕೀರ್ತಿ ತಂದಿದ್ದಾರೆ.

ಮಂಕಿಯ ವಿನೋದ ಮಹಾಲೆ ಹಾಗೂ ಆಶಾ ಮಹಾಲೆ ದಂಪತಿಯ ಪುತ್ರಿಯಾಗಿದ್ದ ಇವರು ಕಡುಬಡತನದಲ್ಲೆ ಈ ಸಾಧನೆ ಮಾಡಿದ್ದಾರೆ. ಇವರ ಸಾಧನೆಗೆ ಜನಪ್ರತಿನಿಧಿಗಳು, ಅಧಿಕಾರಿಗಳು, ಗ್ರಾಮಸ್ಥರು, ಹರ್ಷ ವ್ಯಕ್ತಪಡಿಸಿದ್ದಾರೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9886460777INDIAN FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9886460777..

ವಿಸ್ಮಯ ನ್ಯೂಸ್, ಹೊನ್ನಾವರ

Back to top button