ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿನ ಆತಂಕ ಮಾಯ: ಎಲ್ಲಾ 114 ವಿದ್ಯಾರ್ಥಿಗಳ ಕೋವಿಡ್ ವರದಿ ನೆಗೆಟಿವ್

ಹೊನ್ನಾವರ: ತಾಲೂಕಿನ ಹಳದೀಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಓರ್ವ ವಿದ್ಯಾರ್ಥಿಗೆ ಕಳೆದ 4 ದಿನಗಳ ಹಿಂದೆ ಕೊರೋನಾ ಪಾಸಿಟಿವ್ ಕಂಡುಬoದು ಎಲ್ಲರಲ್ಲಿಯೂ ಆತಂಕ ಮೂಡಿಸಿತ್ತು. ಈಗ ಆ ಶಾಲೆಯ ಎಲ್ಲ 114 ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಕೋವಿಡ್ ತಪಾಸಣೆ ನಡೆಸಲಾಗಿದ್ದು, ಇದೀಗ ಎಲ್ಲರ ವರದಿಯು ನೆಗೆಟಿವ್ ಬಂದಿದ್ದು, ನೆಮ್ಮದಿಗೆ ಕಾರಣವಾಗಿದೆ.

ಕೊರೋನಾ ಸೋಂಕು ತಗುಲಿದ್ದ ವಿದ್ಯಾರ್ಥಿಗೆ ಜ್ವರ ಬಂದ ಕಾರಣಕ್ಕೆ ಆತ ಕೆಲದಿನಗಳಿಂದ ಶಾಲೆಗೆ ಬಂದಿರಲಿಲ್ಲ ಎನ್ನಲಾಗಿದೆ. ಆದರೆ ತಪಾಸಣೆ ವೇಳೆ ಆ ವಿದ್ಯಾರ್ಥಿಗೆ ಕೊರೋನಾ ಸೋಂಕು ದೃಢವಾಗಿತ್ತು. ಈ ಹಿನ್ನೆಲೆಯಲ್ಲಿ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಗಂಟಲು ದ್ರವದ ಪರೀಕ್ಷೆ ನಡೆಸಲಾಗಿತ್ತು. ಇದೀಗ ಎಲ್ಲರ ವರದಿಯು ನೆಗೆಟಿವ್ ಬಂದಿರುವುದು ನೆಮ್ಮದಿ ಮೂಡಿಸಿದೆ.

ವಿಸ್ಮಯ ನ್ಯೂಸ್, ಹೊನ್ನಾವರ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9886460777INDIAN FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9886460777..

Exit mobile version