ಉತ್ತರಕನ್ನಡದ ಹಲವೆಡೆ ಗುಡುಗು ಸಹಿತ ಗಾಳಿ ಮಳೆ: ಮಾರ್ಚ್ 31ವರೆಗೆ ಮಳೆ? ಹವಾಮಾನ ಇಲಾಖೆ ಮುನ್ಸೂಚನೆ

ಉತ್ತರಕನ್ನಡ ಜಿಲ್ಲೆಯ ಘಟ್ಟದ ಮೇಲೆ ಮಳೆಯ ಅಬ್ಬರಿಸಿದ್ದು, ಶಿರಸಿ, ಮುಂಡಗೋಡ ಭಾಗಗಳಲ್ಲಿ ಗುಡುಗು, ಭಾರೀ ಗಾಳಿ ಸಹಿತ ಮಳೆ ಸುರಿದಿದೆ. ಈ ಭಾಗದ ಹಲವೆಡೆ ಸುಮಾರು ಒಂದು ಗಂಟೆ ಧಾರಾಕಾರವಾಗಿ ಮಳೆ ಸುರಿದಿದೆ. ಜೋಳ ಬೆಳೆದಿದ್ದ ರೈತರ ಮುಖದಲ್ಲಿ ಮಂದಹಾಸ ಮೂಡಿಸಿದ್ರೆ, ಶುಂಠಿ, ಭತ್ತ ಕೊಯ್ಲು ಮಾಡಿದ್ದ ರೈತರು ಚಿಂತೆಯಲ್ಲಿದ್ದಾರೆ.

ಇದೇ ವೇಳೆ, ರಾಜ್ಯದಲ್ಲಿ ಇಂದಿನಿoದ ಮಾರ್ಚ್ 31ವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಆ ಪರಿಣಾಮ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9886460777INDIAN FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9886460777..

Exit mobile version