ಕುಮಟಾ: ಜಿಲ್ಲಾ ಪಂಚಾಯತ್ ಉತ್ತರಕನ್ನಡ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಕಾರವಾರ(ರಿ) ಸಹಯೋಗದಲ್ಲಿ ಜಲಜೀವನ ಮಿಷನ್(ಜೆ.ಜೆ.ಎಂ) ಯೋಜನೆ ಸಹಯೋಗದೊಂದಿಗೆ ಸರಕಾರಿ ಪ್ರೌಢಶಾಲೆ ನೆಲ್ಲಿಕೇರಿಯಲ್ಲಿ ನಡೆದ ತಾಲೂಕಾ ಮಟ್ಟದ “ನೀರಿನ ಮೂಲಗಳ ಸಂರಕ್ಷಣೆಯಲ್ಲಿ ಮನುಷ್ಯನ ಪಾತ್ರ” ಎಂಬ ಚರ್ಚಾ ಸ್ಪರ್ಧೆಯಲ್ಲಿ ಹಿರೇಗುತ್ತಿ ಹೈಸ್ಕೂಲ್ ವಿದ್ಯಾರ್ಥಿಗಳಾದ ನಾಗಶ್ರೀ ಪಟಗಾರ ಪ್ರಥಮ, ನಿರ್ಮಲಾ ಕವರಿ ದ್ವಿತೀಯ ಬಹುಮಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಆಯ್ಕೆಯಾದ ವಿದ್ಯಾರ್ಥಿಗಳಿಗೆ ಹಾಗೂ ಮಾರ್ಗದರ್ಶನ ನೀಡಿದ ಶಿಕ್ಷಕಿ ಶ್ರೀಮತಿ ಶಿಲ್ಪಾ ವಿ ನಾಯಕರವರಿಗೆ ಮಹಾತ್ಮಾಗಾಂಧೀ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಹೊನ್ನಪ್ಪ ನಾಯಕ, ಉಪಾಧ್ಯಕ್ಷರಾದ ಶ್ರೀಕಾಂತ ನಾಯಕ, ಕಾರ್ಯದರ್ಶಿ ಮೋಹನ ಕೆರೆಮನೆ, ಸದಸ್ಯರು, ಮುಖ್ಯಾಧ್ಯಾಪಕರಾದ ರೋಹಿದಾಸ ಗಾಂವಕರ ಹಾಗೂ ಶಿಕ್ಷಕ ವೃಂದದವರು, ಗ್ರಾಮ ಪಂಚಾಯತ ಅಧ್ಯಕ್ಷರಾದ ಕುಸುಮಾ ಪಡ್ತಿ, ಗ್ರಾಮ ಪಂಚಾಯತ ಉಪಾಧ್ಯಕ್ಷರಾದ ಶಾಂತಾ ಎನ್ ನಾಯಕ, ಬ್ರಹ್ಮ ಜಟಕ ಯುವಕ ಸಂಘದ ಅಧ್ಯಕ್ಷರಾದ ರಾಜು ಕೇ ಗಾಂವಕರ, ಊರನಾಗರಿಕರು, ಸಾರ್ವಜನಿಕ ಶಿಕ್ಷಣ ಇಲಾಖೆ ಉತ್ತರ ಕನ್ನಡ, ಕುವiಟಾ ಕೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ಆರ್ ಎಲ್ ಭಟ್ ಕ್ಷೇತ್ರ ಸಂಪನ್ಮೂಲಾಧಿಕಾರಿ ಕುಮಟಾ ಇವರು ಅಭಿನಂದನೆ ಸಲ್ಲಿಸಿ ಮುಂದಿನ ಹಂತಕ್ಕೆ ಶುಭಹಾರೈಸಿದರು.
ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9886460777INDIAN FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9886460777..