Focus News
Trending

ಸಿದ್ದಾಪುರದ ಯೋಧ ರಾಂಚಿಯಲ್ಲಿ ಸಾವು: ವೀರಪುತ್ರನಿಗೊಂದು ಅಂತಿಮ ನಮನ

ಸಿದ್ದಾಪುರ: ತಾಲೂಕಿನ ನಾಣಿಕಟ್ಟಾ ಗ್ರಾಮ ಪಂಚಾಯತ ವ್ಯಾಪ್ತಿಯ ಹಂಗಾರಖAಡದ ಯೋಧ ಸಂದೀಪ ನಾರಾಯಣ ನಾಯ್ಕ ಹೃದಯಾಘಾತದಿಂದ ರಾಂಚಿಯಲ್ಲಿ ಸಾವು ಕಂಡಿದ್ದಾರೆ. ಸಂದೀಪ ನಾರಾಯಣ ನಾಯ್ಕ 2011 ರಲ್ಲಿ ಭಾರತೀಯ ಸೇನೆಗೆ ಸೇರಿದ್ದರು. ಕಳೆದ 11 ವರ್ಷಗಳಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದು, ಪ್ರಸ್ತುತ 203 ಕೋಬ್ರಾ ಬಟಾಲಿಯನ್ ಹಜಾರಿಬಾಗ್‌ನ ಬಾರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

ಮೂರ್ನಾಲ್ಕು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸಂದೀಪ ನಾಯ್ಕ ಅವರನ್ನು ರಾಂಚಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಸಾವು ಕಂಡಿದ್ದಾರೆ. ಇವರ ಪಾರ್ಥಿವ ಶರೀರ ಗುರುವಾರ ರಾತ್ರಿ ಗೋವಾಕ್ಕೆ ಬಂದು ಶುಕ್ರವಾರ ಬೆಳಿಗ್ಗೆ ಸಿದ್ದಾಪುರಕ್ಕೆ ಬರಲಿದ್ದು, ಹುಟ್ಟೂರಿನಲ್ಲಿ ಅಂತ್ಯಕ್ರಿಯೆ ನಡೆಸಲು ತೀರ್ಮಾನಿಸಲಾಗಿದೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888

ವಿಸ್ಮಯ ನ್ಯೂಸ್, ಸಿದ್ದಾಪುರ

Back to top button