Follow Us On

WhatsApp Group
Uttara Kannada
Trending

ಉತ್ತರಕನ್ನಡದಲ್ಲಿ ಇಂದು 44 ಕೋವಿಡ್ ಕೇಸ್ | ಎಲ್ಲೆಲ್ಲಿ ಎಷ್ಟು ಕೇಸ್ ದಾಖಲಾಗಿದೆ ನೋಡಿ

ಕಾರವಾರ: ಉತ್ತರಕನ್ನಡದಲ್ಲಿ ಇಂದು 44 ಕರೊನಾ‌ ಕೇಸ್ ದಾಖಲಾಗಿದೆ. ಕಳೆದ ಹಲವು ತಿಂಗಳ ಅಂತರದಲ್ಲಿ ಒಂದೇ ದಿನದಲ್ಲಿ ಇದು ದಾಖಲಾದ‌ ಗರಿಷ್ಠ ಕೇಸ್ ಆಗಿದೆ. ಯಲ್ಲಾಪುರ ತಾಲೂಕಿನಲ್ಲಿ ಅತೀ ಹೆಚ್ಚು ಅಂದರೆ 19 ಕೇಸ್ ದೃಢಪಟ್ಟಿದೆ.

ಕಾರವಾರ 12,ಅಂಕೋಲಾ 4, ಉಳಿದಂತೆ ಜೋಯಿಡಾದಲ್ಲಿ 1, ಭಟ್ಕಳದಲ್ಲಿ 2, ಕುಮಟಾ 3, ದಾಂಡೇಲಿ 2, ಹೊನಾವರದಲ್ಲಿ 1 ಕೇಸ್ ಕಾಣಿಸಿಕೊಂಡಿದೆ. ಕಾರವಾರದಲ್ಲಿ ಮಹಾರಾಷ್ಟ್ರ ಸಂಪರ್ಕ ಹೊಂದಿದವರಲ್ಲಿ ಹೆಚ್ಚು ಪಾಸಿಟಿವ್ ವರದಿಯಾಗಿದೆ. ಉಳಿದಂತೆ ಶಾಲಾ ವಿದ್ಯಾರ್ಥಿಗಳೇ ಈ ಬಾರಿ ಹೆಚ್ಚು ಸೋಂಕಿಗೆ ತುತ್ತಾಗುತ್ತಿದ್ದಾರೆ.

ಜಿಲ್ಲೆಯಲ್ಲಿ ಎರಡನೇ ಅಲೆ‌ಹೆಚ್ಚುತ್ತಿದ್ದು , ಸಾರ್ವಜನಿಕರು ಕಟ್ಟುನಿಟ್ಟಿನ‌ ಕ್ರಮಗಳನ್ನು ಪಾಲಿಸಬೇಕಿದೆ. ನಿರ್ಲಕ್ಷ್ಯ ಮಾಡಿದ್ರೆ ಆಪತ್ತು ತಪ್ಪಿದ್ದಲ್ಲ.

ವಿಸ್ಮಯ ನ್ಯೂಸ್ ಕಾರವಾರ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888

Back to top button