ಹೊನ್ನಾವರ: ಗುಣಮಂತೆಯಲ್ಲಿ ಏಪ್ರಿಲ್ 2 ಮತ್ತು 3ರಂದು ನಡೆಬೇಕಿದ್ದ 12ನೇ ಕೆರಮನೆ ರಾಷ್ಟ್ರೀಯ ನಾಟ್ಯೋತ್ಸವ ಮತ್ತು ಪ್ರಶಸ್ತಿ ಪ್ರಧಾನ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಕೋವಿಡ್ ನಿಯಮವಳಿಯಂತೆ ಕಾರ್ಯಕ್ರಮ ಆಯೋಜಿಸಲು ಹೊನ್ನಾವರ ತಹಶೀಲ್ದಾರ ಕಛೇರಿಗೆ ಸಂಘಟಕರು ಪರವಾನಗಿ ಅರ್ಜಿ ಸಲ್ಲಿಸಿದ್ದರು. ರಾಜ್ಯದೆಲ್ಲಡೆ ಕೋವಿಡ್ ಅಬ್ಬರ ಹೆಚ್ಚಳವಾಗುತ್ತಿರುವ ಜೊತೆ ಇತ್ತಿಚಿಗೆ ರಾಜ್ಯ ಸರ್ಕಾರದ ಮಾರ್ಗಸೂಚಿ ಪ್ರಕಾರ ಕಾರ್ಯಕ್ರಮ ಆಯೋಜಿಸಲು ಅನುಮತಿ ನೀಡಲಾಗುವುದಿಲ್ಲ ಎಂದು ತಹಶೀಲ್ದಾರರು ಅರ್ಜಿ ತಿರಸ್ಕೃರಿಸಿದ್ದರು.
ಇದರಿಂದ ತಾತ್ಕಲಿವಾಗಿ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ನಿರ್ದೆಶಕರಾದ ಕೆರೆಮನೆ ಶಿವಾನಂದ ಹೆಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಲಾವಿದರು ಸಹಕರಿಸುವಂತೆ ಕೋರಿದ್ದಾರೆ ಎಂದು ವಿನಂತಿಸಿಕೊಂಡಿದ್ದಾರೆ.
ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888
ವಿಸ್ಮಯ ನ್ಯೂಸ್, ಹೊನ್ನಾವರ