Follow Us On

WhatsApp Group
Important
Trending

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ; ಇಬ್ಬರಿಗೆ ಗಂಭೀರ ಗಾಯ

ಮುಂಡಗೋಡ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಗಂಭೀರ ಗಾಯಗೊಂಡು, ಮೂವರಿಗೆ ಸಣ್ಣಪುಟ್ಟ ಗಾಯಗೊಂಡಿರೋ ಘಟನೆ ತಾಲೂಕಿನ ವಡಗಟ್ಟಾ ನಾಕಾ ಸಮೀಪದಲ್ಲಿ ನಡೆದಿದೆ. ಹುಬ್ಬಳ್ಳಿಯಿಂದ ಮುಂಡಗೋಡಿಗೆ ಬರುತ್ತಿದ್ದ ಕಾರು ಹಾಗೂ ಮುಂಡಗೋಡದಿಂದ ಹುಬ್ಬಳ್ಳಿ ಕಡೆಗೆ ಹೋಗುತ್ತಿದ್ದ ಕಾರಿನ ಮಧ್ಯೆ ಮುಖಾಮುಕಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಎರಡೂ ಕಾರುಗಳು ಜಖಂಗೊಂಡಿದೆ.

ಎರಡೂ ಕಾರುಗಳು ಜಖಂಗೊಂಡಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮುಂಡಗೋಡ ಮೂಲದ ವ್ಯಕ್ತಿ ಸುರೇಶ್ ನಾಯ್ಕ್ ಎಂಬುವವರಿಗೆ ಗಂಭೀರ ಗಾಯವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕಾರು ಚಾಲಕನಿಗೆ ಕಾಲಿಗೆ ಗಂಭೀರ ಗಾಯವಾಗಿದ್ದು, ಹುಬ್ಬಳ್ಳಿಯ ಕಿಮ್ಸ್ ಗೆ ದಾಖಲಿಸಲಾಗಿದೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888

ವಿಸ್ಮಯ ನ್ಯೂಸ್, ಮುಂಡಗೋಡ

Back to top button