Follow Us On

WhatsApp Group
Focus News
Trending

ಅಧಿಕಾರವಹಿಸಿಕೊಂಡ ನಂತರ ಮೊದಲ ಬಾರಿ ಶಕ್ತಿ ಕ್ಷೇತ್ರ ಕಡವಿನಕಟ್ಟೆ ದುರ್ಗಾಪರಮೇಶ್ವರಿ ದರ್ಶನ ಪಡೆದ ಸಹಾಯಕ ಆಯುಕ್ತೆ ಮಮತಾ ದೇವಿ ಜಿ.ಎಸ್

ಭಟ್ಕಳ: ತಾಲೂಕಿನ ಸಹಾಯಕ ಆಯುಕ್ತೆ ಮಮತಾ ದೇವಿ ಜಿ.ಎಸ್ ಶುಕ್ರವಾರದಂದು ತಾಲೂಕಿನ ಪ್ರಸಿದ್ಧ ಶಕ್ತಿ ಕ್ಷೇತ್ರವಾದ ಕಡವಿನಕಟ್ಟೆ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದುಕೊಂಡರು. ಭಟ್ಕಳಕ್ಕೆ ನೂತನವಾಗಿ ನೇಮಕವಾಗಿರುವ ಸಹಾಯಕ ಆಯುಕ್ತೆ ಮಮತಾ ದೇವಿ ಜಿ.ಎಸ್ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಶಕ್ತಿ ಕ್ಷೇತ್ರವಾದ ಕಡವಿನಕಟ್ಟೆ ದುರ್ಗಾಪರಮೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ದೇವಸ್ಥಾನಕ್ಕೆ ಪೂಜೆ ಸಲ್ಲಿಸಿದರು.

ನಂತರ ದೇವಸ್ಥಾನದ ಮೇಲ್ವಿಚಾರಕರಾದ ಪ್ರಕಾಶ ಭಟ್ ಅವರರೊಂದಿಗೆ ಮಾತುಕತೆ ನಡೆಸಿ ಕೋವಿಡ್ 2ನೇ ಅಲೆ ಪ್ರಾರಂಭವಾಗಿದ್ದು ಸರ್ಕಾರ ಮಾರ್ಗಸೂಚಿಯನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕೆಂದು ತಿಳಿಸಿದರು.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

Back to top button