Follow Us On

Google News
Important
Trending

ಬೈಕ್, ಕಾರ್ ನಡುವೆ ಡಿಕ್ಕಿ; ಬೈಕ್‌ನಲ್ಲಿದ್ದ ಇಬ್ಬರ ಕಾಲು ಮುರಿತ

ಅಂಕೋಲಾ: ಬೈಕ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರರಿಬ್ಬರಿಗೆ ಗಂಭೀರ ಗಾಯಗಳಾದ ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63ರ ರಾಮನಗುಳಿ ಬಳಿ ನಡೆದಿದೆ. ಈ ದುರ್ಘಟನೆಯಲ್ಲಿ ಬೈಕ್ ಸವಾರರಿಬ್ಬರ ಕಾಲು ಮುರಿದಿದೆ ಎನ್ನಲಾಗಿದೆ. ಮಹಾರಾಷ್ಟ್ರ ನೋಂದಣಿ ನಂಬರ್ ಇರುವ ಕಾರಿನ ಮುಂಬಾಗಕ್ಕೆ ಬೈಕ್ ಡಿಕ್ಕಿಯಾಗಿದ್ದರ ಪರಿಣಾಮ ಬೈಕ್ ಸವಾರರಿಗೆ ಹೆಚ್ಚಿನ ಗಾಯಗಳಾಗಿದೆ.

ಸ್ಥಳಕ್ಕೆ ಸಿಪಿಐ ಕೃಷ್ಣಾನಂದ ನಾಯಕ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬೈಕ್ ಸವಾರರಿಬ್ಬರು ಹುಬ್ಬಳ್ಳಿಯಿಂದ ಅಂಕೋಲಾ ಕಡೆಗೆ ಬರುತ್ತಿರುವಾಗ ಈ ಅಪಘಾತ ಸಂಭವಿಸಿದೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888

ವಿಸ್ಮಯ ನ್ಯೂಸ್ ಅಂಕೋಲಾ

Back to top button