Important
Trending

ರಸ್ತೆಪಕ್ಕ ನಿಂತು ಮಾತನಾಡುತ್ತಿದ್ದವನಿಗೆ ಡಿಕ್ಕಿ ಹೊಡೆದ ಬೈಕ್: ಸೇತುವೆಯಿಂದ ಕೆಳಗೆ ಉರುಳಿಬಿದ್ದ ಬೈಕ್ ಸವಾರ

ಹೊನ್ನಾವರ: ಅತಿವೇಗವಾಗಿ ಬೈಕ್ ಚಲಾಯಿಸಿಕೊಂಡು ಬಂದ ವೇಳೆ ನಿಯಂತ್ರಣ ತಪ್ಪಿ ರಸ್ತೆಪಕ್ಕದಲ್ಲಿ ನಿಂತು ಮಾತನಾಡುತ್ತಿದ್ದ ವ್ಯಕ್ತಿಗೆ ಡಿಕ್ಕಿಹೊಡೆದ ಘಟನೆ ತಾಲೂಕಿನ ಗೇರುಸೊಪ್ಪಾದ ಮೊಗೆಹಳ್ಳಿ ಸೇತುವೆ ಸಮೀಪ ನಡೆದಿದೆ. ಪಾದಚಾರಿಗೆ ಡಿಕ್ಕಿಹೊಡೆದ ಬೈಕ್ ಬಳಿಕ ನಿಯಂತ್ರಣ ಕಳೆದುಕೊಂಡು ಸೇತುವೆಯ ಕೆಳಗೆ ಬಿದ್ದಿದೆ. ಈ ಘಟನೆಯಲ್ಲಿ ಬೈಕ್ ನಲ್ಲಿ ಹಿಂಬದಿ ಕುಳಿತಿದ್ದ ವ್ಯಕ್ತಿಗೆ ಗಾಯವಾಗಿದೆ. ಅಲ್ಲದೆ, ಡಿಕ್ಕಿಹೊಡೆದ ರಸ್ತೆಯಲ್ಲಿ ಮಾತನಾಡುತ್ತಿದ್ದ ವ್ಯಕ್ತಿಯ ಸೋಂಟ ಹಾಗು ಕಾಲಿಗೂ ಗಂಭೀರಗಾಯವಾಗಿದೆ.

ಈ ದುರ್ಘಟನೆಗೆ ಬೈಕ್ ಸವಾರನ ಅತಿವೇಗ ಮತ್ತು ನಿರ್ಲಕ್ಷ್ಯ ತನವೇ ಕಾರಣ ಎಂದು ತಿಳಿದುಬಂದಿದೆ. ರಸ್ತೆಯ ಪಕ್ಕದಲ್ಲಿ ನಿಂತು ಮಾತನಾಡುತ್ತಿದ್ದ ವ್ಯಕ್ತಿಗೆ ಡಿಕ್ಕಿಹೊಡೆದಿರುವುದು ಈ ಭಾಗದ ಜನರ ಚರ್ಚೆಯ ವಿಷಯವಾಗಿದ್ದು, ಘಟನೆ ಸಂಬಂಧಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888

ವಿಸ್ಮಯ ನ್ಯೂಸ್, ಹೊನ್ನಾವರ

Back to top button