Info
Trending

ಯಲ್ಲಾಪುರ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ಪಡೆದುಕೊಂಡ ಕಾರ್ಮಿಕ ಖಾತೆ ಸಚಿವ ಶಿವರಾಮ್ ಹೆಬ್ಬಾರ್

ಯಲ್ಲಾಪುರ: ಕಾರ್ಮಿಕ ಖಾತೆ ಸಚಿವ ಶಿವರಾಮ್ ಹೆಬ್ಬಾರ್ ಅವರು ಇಂದು ಬೆಳಿಗ್ಗೆ ಯಲ್ಲಾಪುರದ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ಪಡೆದುಕೊಂಡರು. ಬೆಳಿಗ್ಗೆ ನಿಗದಿತ ಸಮಯಕ್ಕೆ ಸರ್ಕಾರಿ ಆಸ್ಪತ್ರೆಗೆ ಆಗಮಿಸಿದ ಸಚಿವರು, ಲಸಿಕೆಯ ಮೊದಲ ಡೋಸ್ ಪಡೆದುಕೊಂಡರು.

ಬಳಿಕ ಮಾತನಾಡಿದ ಅವರು, ೪೫ ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರು ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆದುಕೊಳ್ಳಿ.. ದೇಶವನ್ನು ಕೋವಿಡ್ ಮುಕ್ತ ಗೊಳಿಸಲು ಸಹಕರಿಸಿ ಎಂದು ವಿನಂತಿಸಿಕೊoಡರು.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

ವಿಸ್ಮಯ ನ್ಯೂಸ್, ಯಲ್ಲಾಪುರ

Back to top button