Follow Us On

WhatsApp Group
Uttara Kannada
Trending

ಉತ್ತರಕನ್ನಡದಲ್ಲಿ ಇಂದು 47 ಕರೊನಾ ಕೇಸ್: ಯಾವ ತಾಲೂಕಿನಲ್ಲಿ ಎಷ್ಟೆಷ್ಟು ನೋಡಿ?

ಕಾರವಾರ: ಉತ್ತರಕನ್ನಡದಲ್ಲಿ ಇಂದು 47 ಕರೊನಾ ಕೇಸ್ ದಾಖಲಾಗಿದೆ., ಕಾರವಾರದಲ್ಲಿ ಅತಿಹೆಚ್ಚು ಅಂದರೆ 10 ಪ್ರಕರಣ ದೃಢಪಟ್ಟಿದ್ದು, ಉಳಿದಂತೆ ಕುಮಟಾ 7, ಅಂಕೋಲಾ 5, ಹೊನ್ನಾವರ 3, ಭಟ್ಕಳ 1, ಶಿರಸಿ 6, ಯಲ್ಲಾಪುರ 6 ಮುಂಡೋಗಡ 3 ಮತ್ತು ಹಳಿಯಾಳದಲ್ಲಿ ಆರು ಕೇಸ್ ಕಾಣಿಸಿಕೊಂಡಿದೆ. ಇದೇ ವೇಳೆ ವಿವಿಧ ಆಸ್ಪತ್ರೆಯಿಂದ 13 ಮಂದಿ ಬಿಡುಗಡೆಯಾಗಿದ್ದಾರೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

Back to top button