Follow Us On

WhatsApp Group
Uttara Kannada
Trending

ಉತ್ತರಕನ್ನಡದಲ್ಲಿ ಇಂದು 55 ಕರೊನಾ ಕೇಸ್; ಎಲ್ಲೆಲ್ಲಿ ಎಷ್ಟೆಷ್ಟು ಕೇಸ್ ದಾಖಲಾಗಿದೆ ನೋಡಿ?

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಇಂದು ಒಟ್ಟು 55 ಕರೊನಾ ಕೇಸ್ ದಾಖಲಾಗಿದೆ. ಕಾರವಾರದಲ್ಲಿ ಅತಿಹೆಚ್ಚು ಅಂದೆ 36 ಕೇಸ್ ದೃಢಪಟ್ಟಿದೆ. ಉಳಿದಂತೆ ಯಲ್ಲಾಪುರ 10, ಅಂಕೋಲಾ 2, ಕುಮಟಾ 1, ಹೊನ್ನಾವರ 1, ಶಿರಸಿ 1, ಮುಂಡಗೋಡ 1, ಜೋಯ್ಡಾದಲ್ಲಿ 3 ಕೇಸ್ ಕಾಣಿಸಿಕೊಂಡಿದೆ. ಇದೇ ವೇಳೆ ವಿವಿಧ ಆಸ್ಪತ್ರೆಯಿಂದ ಒಟ್ಟು 34 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ವಿಸ್ಮಯ ನ್ಯೂಸ್, ಕಾರವಾರ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888

Back to top button