Follow Us On

WhatsApp Group
Uttara Kannada
Trending

ಕಾಲೇಜಿನ 27 ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು | 450 ವಿದ್ಯಾರ್ಥಿಗಳಿಗೆ ರಜೆ ಘೋಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಶಾಲಾ‌ ಕಾಲೇಜಿನಲ್ಲಿ ಕೊರೊನಾ‌ ಪ್ರಕರಣ‌ ಹೆಚ್ಚುತ್ತಿದ್ದು,‌ ಆತಂಕಕ್ಕೆ‌ ಕಾರಣವಾಗಿದೆ. ಯಲ್ಲಾಪುರ ಮತ್ತು ಅಂಕೋಲಾ ಶಾಲೆಯಲ್ಲಿ ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಕೊಂಡ‌ ಕೆಲ ದಿನಗಳ ಅಂತರದಲ್ಲೇ ಇದೀಗ ಕಾಲೇಜಿನಲ್ಲೂ ಸೋಂಕಿನ ನಂಜು ವ್ಯಾಪಿಸಿದೆ.

ಹೌದು, ಕ್ರಿಮ್ಸ್ ವೈದ್ಯಕೀಯ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಕರೊನಾ ಪಾಸಿಟಿವ್ ಕಾಣಿಸಿಕೊಂಡಿದೆ.
ಕಾರವಾರ ಮೆಡಿಕಲ್ ಕಾಲೇಜಿನ 27 ವಿದ್ಯಾರ್ಥಿಗಳಲ್ಲಿ ಪಾಸಿಟಿವ್ ಬಂದಿದೆ. ಸೋಂಕಿಗೆ ಒಳಗಾದ ಎಲ್ಲಾ ವಿದ್ಯಾರ್ಥಿಗಳನ್ನು ಕಾಲೇಜಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಬೆಳವಣಿಗೆ ಬೆನ್ನಲ್ಲೆ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಉಳಿದ ಸುಮಾರು 450 ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ ಎಂದು ತಿಳಿದುಬಂದಿದೆ.

ವಿಸ್ಮಯ ನ್ಯೂಸ್ ಕಾರವಾರ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888

Back to top button