Follow Us On

WhatsApp Group
Uttara Kannada
Trending

ಟಿಪ್ಪರ್ ಮತ್ತು ಬೈಕ್‌ಗೆ ಮುಖಾಮುಖಿ ಡಿಕ್ಕಿ: ವಿದ್ಯಾರ್ಥಿನಿಗೆ ಗಂಭೀರ ಗಾಯ

ಸಿದ್ದಾಪುರ: ಟಿಪ್ಪರ್ ಮತ್ತು ಬೈಕ್‌ಗೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಚಾಲನೆ ಮಾಡುತ್ತಿದ್ದ ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಬೇಡ್ಕಣಿ ಸಮೀಪದ ತಿರುವಿನಲ್ಲಿ ನಡೆದಿದೆ. ಕುಮಟಾ ಕಡೆಯಿಂದ ಸಿದ್ದಾಪುರಕ್ಕೆ ಹೋಗುತ್ತಿದ್ದ ಟಿಪ್ಪರ್ ಮತ್ತು ಸಿದ್ದಾಪುರ ಕಡೆಯಿಂದ ಕುಮಟಾ ಕಡೆಗೆ ಬರುತ್ತಿದ್ದ ಬೈಕ್‌ಗೆ ಮುಖಾಮುಖಿ ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ. ಬೈಕ್ ಚಾಲನೆ ಮಾಡುತ್ತಿದ್ದ ವಿದ್ಯಾರ್ಥಿನಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ತಲೆ , ಮುಖ ಎರಡು ಕಾಲುಗಳಿಗೆ ಗಂಭೀರ ಗಾಯವಾಗಿದೆ. ಬೈಕ್‌ನಲ್ಲಿದ್ದ ಹಿಂಬದಿ ಸವಾರನಿಗೂ ಸಣ್ಣಪಟ್ಟ ಗಾಯಗಳವಾಗಿವೆ.

ಟಿಪ್ಪರ್ ಚಾಲಕನ ವಿರುದ್ಧ ಅತಿವೇಗ ಹಾಗೂ ನಿಷ್ಕಾಳಜಿಯಿಂದ ಚಾಲನೆ ಮಾಡಿದ ಸಂಬoಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಾಯಗೊಂಡ ವಿದ್ಯಾರ್ಥಿನಿಯನ್ನು ಚಂದ್ರಗುತ್ತಿ ಸಮೀಪದ ಚನ್ನಪಟ್ಟಣದ ರಶ್ಮಿ ಪಿ.ಜೆ (19) ಎಂದು ಗುರುತಿಸಲಾಗಿದೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888

ವಿಸ್ಮಯ ನ್ಯೂಸ್, ಸಿದ್ದಾಪುರ

Back to top button