ಮಾಹಿತಿ
Trending

ಉತ್ತರಕನ್ನಡದಲ್ಲಿಂದು 32 ಕರೊನಾ ಕೇಸ್: ಯಾವ ತಾಲೂಕಿನಲ್ಲಿ ಎಷ್ಟೆಷ್ಟು ಕೇಸ್ ದಾಖಲಾಗಿದೆ ನೋಡಿ

ಕಾರವಾರ: ಉತ್ತರಕನ್ನಡದಲ್ಲಿ ಇಂದು 32 ಕರೊನಾ ಕೇಸ್ ದಾಖಲಾಗಿದೆ. ಕಾರವಾರದಲ್ಲಿ ಅತಿಹೆಚ್ಚು ಅಂದರೆ 17 ಕೇಸ್ ದೃಢಪಟ್ಟಿದೆ. ಉಳಿದಂತೆ ಅಂಕೋಲಾ 5, ಕುಮಟಾ 2, ಹೊನ್ನಾವರ 1, ಭಟ್ಕಳ 1, ಯಲ್ಲಾಪುರ 5 ಮತ್ತು ಹಳಿಯಾಳದಲ್ಲಿ ಒಂದು ಕೇಸ್ ಕಾಣಿಸಿಕೊಂಡಿದೆ. ಜಿಲ್ಲೆಯ ವಿವಿಧ ಆಸ್ಪತ್ರೆಯಿಂದ ಇಂದು 11 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button