Follow Us On

WhatsApp Group
Important
Trending

ಹಿಂಬದಿಯಿಂದ ಬೈಕ್ ಡಿಕ್ಕಿ: ತಂದೆ ಜೊತೆ ಪ್ರವೇಶಪತ್ರ ತರಲು ಹೊರಟ ವಿದ್ಯಾರ್ಥಿನಿಗೆ ಗಾಯ

ಹೊನ್ನಾವರ: ಬೈಕ್ ಗೆ ಹಿಂಬದಿಯಿಂದ ಮತ್ತೊಂದು ಬೈಕ್ ಡಿಕ್ಕಿ ಹೊಡೆದ ಪರಿಣಾಮ ತಂದೆ ಜೊತೆ ಪ್ರವೇಶ ಪತ್ರ ತರಲು ಹೊರಟ ವಿದ್ಯಾರ್ಥಿನಿಯೊಬ್ಬಳು ಗಾಯಗೊಂಡ ಘಟನೆ ಹೊನ್ನಾವರದ ಪ್ರಭಾನಗರದಲ್ಲಿ ನಡೆದಿದೆ. ಪ್ರವೇಶ ಪತ್ರ ತರಲು ಹೊರಟಿದ್ದ ವೇಳೆ ನಡುರಸ್ತೆಯಲ್ಲೇ ಹಿಂಬದಿಯಿಂದ ಮತ್ತೊಂದು ಬೈಕ್ ಡಿಕ್ಕಿ ಹೊಡೆದಿದ್ದು, ಪರಿಣಾಮ ಎರಡು ಬೈಕ್ ನೆಲಕ್ಕುರುಳಿದೆ.

ಪರಿಣಾಮ ತಂದೆ ಜೊತೆ ಹಿಂದೆ ಕುಳಿತಿದ್ದ ವಿದ್ಯಾರ್ಥಿನಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೊರ್ವ ಬೈಕ್‌ನಲ್ಲಿದ್ದ ವ್ಯಕ್ತಿಯ ಭುಜಕ್ಕೂ ಗಾಯವಾಗಿದೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ವಿಸ್ಮಯ ನ್ಯೂಸ್, ಹೊನ್ನಾವರ

Back to top button