Follow Us On

WhatsApp Group
Important
Trending

ಶಾಲೆಗೆ ಹೋಗಿ ಬರುವುದಾಗಿ ಮನೆಯಿಂದ ಹೋದ 15 ವರ್ಷದ ಬಾಲಕಿ ನಾಪತ್ತೆ : ತಂದೆಯಿಂದ ದೂರು ದಾಖಲು

ಭಟ್ಕಳ : ಶಾಲೆಗೆ ಹೋಗಿ ಬರುತ್ತೆನೆಂದು ಹೇಳಿ ಹೋದ ಬಾಲಕಿಯೋರ್ವಳು ಮರಳಿ ಮನೆಗೆ ಬಾರದ ನಾಪತ್ತೆಯಾದ ಘಟನೆ ತಾಲೂಕಿನ ಹುರುಳಿಸಾಲನಲ್ಲಿ ನಡೆದಿದೆ . ನಾಪತ್ತೆಯಾದ ಬಾಲಕಿ ರಕ್ಷಿತಾ ಲಕ್ಷ್ಮಣ ನಾಯ್ಕ (15) ಎಂದು ತಿಳಿದು ಬಂದಿದೆ.

ಬಾಲಕಿ ಏಪ್ರಿಲ್ 8 ಗುರುವಾರ ಬೆಳಿಗ್ಗೆ ತನ್ನ ಮನೆಯಿಂದ ಸೋನಾರಕೇರಿ  ಶಾಲೆಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೋದವಳು. ಈವರೆಗೆ ಮನೆಗೂ ಬಾರದೆ, ತನ್ನ ಸಂಬಂಧಿಕರ ಮನೆಗೆ ಹೋಗದೆ ಎಲ್ಲಿಯೋ ಹೋಗಿ ಕಾಣಿಯಾಗಿರ ಬಹುದು ಅಥವಾ ಅವಳನ್ನು ಯಾರೋ ಅಪಹರಣ ಮಾಡಿಕೊಂಡು ಹೋಗಿರುವ ಬಗ್ಗೆ ಸಂಶಯ ಇರುವುದರಿಂದ ತನ್ನ ಮಗಳನ್ನು ಹುಡುಕಿ ಕೊಡುವಂತೆ ಬಾಲಕಿಯ ತಂದೆ ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.  ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಗ್ರಾಮೀಣ ಠಾಣೆ ಪಿ ಎಸ್.ಐ ಭರತ್ ತನಿಖೆ ಕೈಕೊಂಡಿದ್ದಾರೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888…

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

Back to top button