ಉತ್ತರಕನ್ನಡದಲ್ಲಿ ಇಂದು 65 ಕೋವಿಡ್‌ ಸೋಂಕು | ಒಂದು ಸಾವು | ಎಲ್ಲೆಲ್ಲಿ ಎಷ್ಟು ಕೇಸ್ ದಾಖಲಾಗಿದೆ ನೋಡಿ

ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಕರೊನಾ ಕಳೆದ‌ ಒಂದು ವಾರದಿಂದ‌ ಗಗನಮುಖಿಯಾಗಿದೆ. ಇಂದು ಜಿಲ್ಲೆಯಲ್ಲಿ 65 ಜನರಿಗೆ ಸೋಂಕು ದೃಢಪಟ್ಟಿದ್ದು, ಕಾರವಾರದಲ್ಲೆ‌ 35 ಜನರಿಗೆ ಪಾಸಿಟಿವ್ ಬಂದಿದೆ.

ಉಳಿದಂತೆ ಕುಮಟಾ 11, ಹೊನ್ನಾವರ 3, ಅಂಕೋಲಾ‌ 2 , ಭಟ್ಕಳ 1, ಸಿದ್ದಾಪುರ 6, ಮುಂಡಗೋಡ 1, ಹಳಿಯಾಳ 5, ಜೋಯ್ಡಾದ ಒಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ. ಶಿರಸಿಯಲ್ಲಿ ಇಂದು ಒಂದು ಸಾವು ಸಂಭವಿಸಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 190 ಕ್ಕೆ ಏರಿಕೆಯಾಗಿದೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ವಿಸ್ಮಯ ನ್ಯೂಸ್ ಕಾರವಾರ

Exit mobile version