Follow Us On

WhatsApp Group
ಮಾಹಿತಿ
Trending

ಅಪರಿಚಿತ ವ್ಯಕ್ತಿಯ ಶವ ಪತ್ತೆ: ಗುರುತು ಸಿಕ್ಕರೆ ಮಾಹಿತಿ ನೀಡಿ

ಕುಮಟಾ: ಕೆಲವು ವರ್ಷಗಳಿಂದ ಕುಮಟಾ ಬಸ್ ನಿಲ್ದಾಣ ಹಾಗೂ ರೈಲ್ವೆ ನಿಲ್ದಾಣ ಬಳಿ ಓಡಾಡಿಕೊಂಡು ಇರುತ್ತಿದ್ದ ವ್ಯಕ್ತಿ ಮೃತಪಟ್ಟಿದ್ದಾರೆ. ಇಲ್ಲಿನ ವರದಾ ಹೊಟೆಲ್ ಹೋಗುವ ಮಾರ್ಗದಲ್ಲಿ ಸಾವನ್ನಪ್ಪಿದ್ದಾನೆ ಎಂಬ ಮಾಹಿತಿ ಲಭಿಸಿದೆ.

ಈತ ಮಾದನಗೇರಿ ಅಥವಾ ತದಡಿ ನಿವಾಸಿ ಎಂದು ಹೇಳಲಾಗುತ್ತಿದೆ. ಮೃತನ ಸಂಬoಧಿಗಳು ಇದ್ದರೆ ಕುಮಟಾ ಪೋಲಿಸ್ ಠಾಣೆಗೆ ಅಥವಾ ನಿಮ್ಮ ಹತ್ತಿರದ ಠಾಣೆಗೆ ಕರೆ ಮಾಡಿ ಮಾಹಿತಿ ನೀಡಿ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ವಿಸ್ಮಯ ನ್ಯೂಸ್, ಕುಮಟಾ

Back to top button