ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು: ತಾಂತ್ರಿಕ ದೋಷ ಕಾರಣ?

ಸಿದ್ದಾಪುರ: ತಾಂತ್ರಿಕ ದೋಷದಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ತಾಲೂಕಿನ ವಿದ್ಯಾಗಿರಿಯಲ್ಲಿ ನಡೆದಿದೆ. ಈ ದುರ್ಘಟನೆಯಲ್ಲಿ ನಾಲ್ವರಿಗೆ ಗಾಯವಾಗಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಕಾರಿನಲ್ಲಿದ್ದವರು ಹೊನ್ನಾವರದ ಮೂಲದವರು ಎಂದು ತಿಳಿದುಬಂದಿದ್ದು, ಇವರು ಸಿದ್ದಾಪುರದ ಮೂಲಕ ಶಿರಸಿಗೆ ಪ್ರಯಾಣಿಸುತ್ತಿದ್ದರು.

ಅಪಘಾತದ ವೇಳೆ ಕಾರಿನಲ್ಲಿದ್ದವರು ಹೊರಬರಲು ಸ್ಥಳೀಯರು ಸಹಾಯ ಮಾಡಿದ್ದು,ಇದರಿಂದ ಹೆಚ್ಚಿನ ಅನಾಹುತ ತಪ್ಪಿದೆ. ಘಟನೆ ಕುರಿತು ಮಾಹಿತಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿದರು,.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ವಿಸ್ಮಯ ನ್ಯೂಸ್, ಸಿದ್ದಾಪುರ

Exit mobile version