ಸಿದ್ದಾಪುರ: ಕಳೆದ 14 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯೋರ್ವನನ್ನು ಸಿದ್ದಾಪುರ ಠಾಣೆ ಪೋಲೀಸರು ಬಂಧಿಸಿದ್ದಾರೆ. ಈತನ ಮೇಲೆ ಶಿರಸಿ ಪೋಲೀಸ್ ಠಾಣೆಯಲ್ಲಿ 3 ಕಳ್ಳತನ ಪ್ರಕರಣ, ಹಾವೇರಿಯ ಶಿಗ್ಗಾಂವ್‍ನ 2 ಅಪಘಾತ ಪ್ರಕರಣ ದಾಖಲಾಗಿತ್ತು. ಕಳೆದ 14 ವರ್ಷಗಳಿಂದ ತಲೆಮರೆಸಿಕೊಂಡು ಪೊಲೀಸರಿಂದ ತಪ್ಪಿಸಿಕೊಂಡಿದ್ದ.
ಹೌದು, ಉಡುಪಿಯ ಕೊರಗಯ್ಯನ ಪಾಳ್ಯದಲ್ಲಿ ವಾಸವಾಗಿದ್ದ ಶಿರಸಿ ಮೂಲದ ಕುಮಾರ ಸ್ವಾಮಿ ಮುರುಗಯ್ಯ ಹಿರೇಮಠ ಎಂಬಾತನನ್ನು ಬಂಧಿಸಲಾಗಿದೆ. ಸಿದ್ದಾಪುರ ಜೆಎಂಎಫ್‍ಸಿ ನ್ಯಾಯಾಲಯದಲ್ಲಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜಾರಾಗದೇ 2007 ರಿಂದ ಈತ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ. ಇದರಿಂದ ಸಿದ್ದಾಪುರ ಠಾಣೆ ಪೊಲೀಸರು ಈತನನ್ನು ಉಡುಪಿಯಲ್ಲಿ ಪತ್ತೆ ಹಚ್ಚಿ ನ್ಯಾಯಾಲಯದ ವಶಕೊಪ್ಪಿಸಿದ್ದಾರೆ.
ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..
ವಿಸ್ಮಯ ನ್ಯೂಸ್, ಸಿದ್ದಾಪುರ