ಶಿರಸಿ: ಶ್ರೀ ಮಾರಿಕಾಂಬಾ ದೇವಸ್ಥಾನದಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ದಿನಾಂಕ: 13-04-2021 ರ ಮಂಗಳವಾರದoದು ಭಕ್ತಾದಿಗಳಿಗೆ ಬೆಳಿಗ್ಗೆ 8 ಘಂಟೆಯಿoದ ರಾತ್ರಿ 8-30 ಘಂಟೆಯವರೆಗೆ ಶ್ರೀ ದೇವಿಯ ಸನ್ನಿಧಿಯಲ್ಲಿ ಪೂಜಾ ಸೇವೆ ಸಲ್ಲಿಸಲು ಅವಕಾಶವಿರುತ್ತದೆ. ಹಾಗೂ ಶ್ರೀ ದೇವಿಯ ಪಲ್ಲಕ್ಕಿಯು ರಾತ್ರಿ 8-30 ಕ್ಕೆ ಶ್ರೀ ದೇವಸ್ಥಾನದಿಂದ ಹೊರಟು ಬಿಡ್ಕಿಬೈಲಿನ ಜಾತ್ರಾ ಗದ್ದುಗೆಯವರೆಗೆ ಹೋಗಿ ಪೂಜೆ ಸಲ್ಲಿಸಿ ಮರಳಿ ಶ್ರೀ ದೇವಸ್ಥಾನಕ್ಕೆ ಬಂದು ರಾತ್ರಿ 10 ಘಂಟೆಗೆ ಮಹಾ ಮಂಗಳಾರತಿ ನೆರವೇರುವುದು.
ರಾತ್ರಿ 8-30 ಘಂಟೆಯ ನಂತರ ಯಾವುದೇ ಸೇವೆ ಸಲ್ಲಿಸಲು ಅವಕಾಶ ಇರುವುದಿಲ್ಲ. ಕಾರಣ ಭಕ್ತಾದಿಗಳು ರಾತ್ರಿ 8-30 ಘಂಟೆಯ ಒಳಗೆ ಶ್ರೀ ದೇವಿಯ ಸನ್ನಿಧಿಯಲ್ಲಿ ಸೇವೆ ಸಲ್ಲಿಸಲು ಕೋರಲಾಗಿದೆ. ಭಕ್ತಾದಿಗಳು ಸಹಕರಿಸಬೇಕಾಗಿ ವಿನಂತಿಸಿದೆ. ವಿ.ಸೂಚನೆ : ಕೋವಿಡ್ ನಿಯಮಾವಳಿಯಂತೆ ಕಡ್ಡಾಯವಾಗಿ ಮಾಸ್ಕರ ಧರಿಸಿ ಸಾಮಾಜಿಕ ಅಂತರ ಕಾಪಾಡತಕ್ಕದ್ದು.
ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..
ವಿಸ್ಮಯ ನ್ಯೂಸ್, ಶಿರಸಿ