Follow Us On

WhatsApp Group
Uttara Kannada
Trending

ಉತ್ತರಕನ್ನಡದಲ್ಲಿ ಇಂದು 57 ಕೋವಿಡ್ ಕೇಸ್ : ಎಲ್ಲೆಲ್ಲಿ ಎಷ್ಟು ಪ್ರಕರಣ‌ ದಾಖಲಾಗಿದೆ ನೋಡಿ

ಕಾರವಾರ : ಉತ್ತರಕನ್ನಡದಲ್ಲಿಂದು 57 ಕರೊನಾ‌‌‌ ಕೇಸ್ ದಾಖಲಾಗಿದೆ. ಕಾರವಾರದಲ್ಲಿ ಅತಿಹೆಚ್ಚು ಅಂದರೆ 20 ಕೇಸ್‌ ದೃಢಪಟ್ಟಿದೆ. ಉಳಿದಂತೆ ಅಂಕೋಲಾ 6, ಕುಮಟಾ‌ 3,ಹೊನ್ನಾವರದಲ್ಲಿ 4, ಮುಂಡಗೋಡ 12, ಹಳಿಯಾಳ ದಲ್ಲಿ 9 ಕೇಸ್ ದಾಖಲಾಗಿದೆ.

ಇದೇ ವೇಳೆ ಇಂದು ವಿವಿಧ ಆಸ್ಪತ್ರೆಯಿಂದ 56 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಕಾರವಾರದಲ್ಲೇ 30 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888…

ವಿಸ್ಮಯ ನ್ಯೂಸ್ ಕಾರವಾರ

Back to top button