ಉತ್ತರಕನ್ನಡದಲ್ಲಿ ಇಂದು 79 ಕೋವಿಡ್ ಕೇಸ್ : ಎಲ್ಲೆಲ್ಲಿ ಎಷ್ಟು ಕೇಸ್ ದಾಖಲಾಗಿದೆ ನೋಡಿ

ಕಾರವಾರ : ಉತ್ತರಕನ್ನಡ ಜಿಲ್ಲೆಯಲ್ಲಿ ಇಂದು 79 ಕರೊನಾ ಕೇಸ್ ದಾಖಲಾಗಿದೆ. ಕಾರವಾರದಲ್ಲಿ ಅತಿಹೆಚ್ಚು ಅಂದರೆ ಇಂದು 22 ಪ್ರಕರಣ ದಾಖಲಾಗಿದೆ. ಅಂಕೋಲಾ 7 ,ಕುಮಟಾ 3 ಭಟ್ಕಳ 2, ಶಿರಸಿ 12 ,ಹಳಿಯಾಳದಲ್ಲಿ 22 ಕೇಸ್ ದೃಢಪಟ್ಟಿದೆ.

ಇದೇ ವೇಳೆ ಇಂದು ವಿವಿಧ ಆಸ್ಪತ್ರೆಯಿಂದ 62 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಕಾರವಾರದಲ್ಲಿ 17, ಹಳಿಯಾಳ 13, ಮತ್ತು ಜೋಯ್ಡಾದಲ್ಲಿ 12 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ವಿಸ್ಮಯ ನ್ಯೂಸ್ ಕಾರವಾರ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

Exit mobile version