ಉತ್ತರಕನ್ನಡದಲ್ಲಿಂದು 40 ಕೋವಿಡ್ ಕೇಸ್ | ಎಲ್ಲೆಲ್ಲಿ ಎಷ್ಟು ಪ್ರಕರಣ ದಾಖಲಾಗಿದೆ ನೋಡಿ

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಇಂದು 40 ಕರೊನಾ ಕೇಸ್ ದಾಖಲಾಗಿದೆ. ಯಲ್ಲಾಪುರದಲ್ಲಿ ಅತಿಹೆಚ್ಚು ಅಂದರೆ 8 ಕೇಸ್ ಕಾಣಿಸಿಕೊಂಡಿದೆ. ಉಳಿದಂತೆ ಕಾರವಾರದಲ್ಲಿ 6, ಅಂಕೋಲಾ 5, ಕುಮಟಾ 4, ಹೊನ್ನಾವರ 1, ಭಟ್ಕಳ 4, ಶಿರಸಿ 6, ಜೋಯ್ಡಾ, ಹಳಿಯಾಳ ಮುಂಡಗೋಡದಲ್ಲಿ ತಲಾ ಒಂದು ಕೇಸ್ ದೃಢಪಟ್ಟಿದೆ.

ಇದೇ ವೇಳೆ ಇಂದು ವಿವಿಧ ಆಸ್ಪತ್ರೆಯಿಂದ 50 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಕಾರವಾರದಲ್ಲೇ 17 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇಂದು 40 ಕೇಸ್ ಕಾಣಿಸಿಕೊಂಡ ಬೆನ್ನಲ್ಲೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 15801ಕ್ಕೆ ಏರಿಕೆಯಾಗಿದೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ವಿಸ್ಮಯ ನ್ಯೂಸ್ ಕಾರವಾರ

Exit mobile version