Follow Us On

WhatsApp Group
Uttara Kannada
Trending

ಹೊಡೆದಾಟ ಪ್ರಕರಣ: ಕಳೆದ 8 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ

ಹೊನ್ನಾವರ: ಕಳೆದ ಎಂಟು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರೆಂಟ್ ಆಸಾಮಿಯನ್ನು ಹೊನ್ನಾವರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ, ಗುಂಡಬಾಳ ಮುಟ್ಟಾದ ಶಿವಾನಂದ ಹೊನ್ನಪ್ಪ ನಾಯ್ಕ ಎಂದು ತಿಳಿದುಬಂದಿದೆ. ಈತನನ್ನು ಪತ್ತೆ ಹಚ್ಚಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. 2012 ರಲ್ಲಿನ ಹೊಡೆದಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪೊಲೀಸ್ ಅಧೀಕ್ಷಕರಾದ ಶಿವಪ್ರಕಾಶ ದೇವರಾಜು, ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಬದ್ರಿನಾಥ ಎಸ್., ಬೆಳ್ಳಿಯಪ್ಪ ಪೊಲೀಸ್ ಉಪಾಧೀಕ್ಷಕರು, ಭಟ್ಕಳ ಉಪವಿಭಾಗ ರವರ ಮಾರ್ಗದರ್ಶನದಲ್ಲಿ ಹೊನ್ನಾವರ ಸಿಪಿಐ ಶ್ರೀಧರ್ ಎಸ್.ಆರ್ ನೇತೃತ್ವದಲ್ಲಿ ಹೊನ್ನಾವರ ಠಾಣೆಯ ಪಿಎಸ್‌ಐ ಶಶಿಕುಮಾರ ಸೇರಿದಂತೆ ಹಲವರ ತಂಡ ಆರೋಪಿಯನ್ನು ತಪತ್ತೆ ಮಾಡುವಲ್ಲಿ ಮಹತ್ವದ ಪಾತ್ರ ವಹಿಸಿದೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ವಿಸ್ಮಯ ನ್ಯೂಸ್, ಹೊನ್ನಾವರ

Back to top button