Follow Us On

WhatsApp Group
Important
Trending

ಪ್ರಧಾನಮಂತ್ರಿ ಮೋದಿ ಕಾರ್ಯಾಲಯದಲ್ಲಿ ಉಪಕಾರ್ಯದರ್ಶಿಯಾದ ಉತ್ತರಕನ್ನಡದ ಹುಡುಗ: ಜಿಲ್ಲೆಗೆ, ರಾಜ್ಯಕ್ಕೆ ಹೆಮ್ಮೆ ತಂದ ಸಾಧಕನನ್ನು ಅಭಿನಂದಿಸಿ

ಕಾರವಾರ: ಉತ್ತರಕನ್ನಡ ಜಿಲ್ಲೆಯ ಕಾರವಾರದ ಡಾ.ಕಾರ್ತಿಕ ಹೆಗಡೆಕಟ್ಟೆ ಅವರು ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಾಲಯದಲ್ಲಿ ಡೆಪ್ಯೂಟಿ ಸೆಕ್ರೆಟರಿ ಯಾಗಿ ಪದೋನ್ನತಿ ಹೊಂದಿದ್ದಾರೆ. ಈ ಮೂಲಕ ಪ್ರಧಾನಮಂತ್ರಿ ಕಾರ್ಯಾಲಯದಲ್ಲಿ ಅತ್ಯಂತ ಕಿರಿಯ ವಯಸ್ಸಿನ ಉಪಕಾರ್ಯದರ್ಶಿಯೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಡಾ. ಕಾರ್ತಿಕ ಅವರು ಬ್ಲಾಕ್ ಚೇನ್ ಟ್ಯಾಕ್ನೋಲಾಜಿ ಮತ್ತಯ ಕ್ರಿಪ್ಟೋಕರೆನ್ಸಿಯಲ್ಲಿ ಪರಿಣಿತಿ ಪಡೆದಿದ್ದು, ಈ ಸಂಬಂಧ ವಿವಿಧ ಅಂತರಾಷ್ಟ್ರೀಯ ಪತ್ರಿಕೆಯಲ್ಲಿ ಇವರ 48 ವೈಜ್ಞಾನಿಕ ಪ್ರಬಂಧ ಪ್ರಕಟವಾಗಿದೆ. ಡಾ.ಕಾರ್ತಿಕ ಅವರು ಕಾರವಾರದ ಹೃದಯರೋಗ ತಜ್ಞರಾದ ಡಾ ವಿ.ಪಿ.ಹೆಗಡೆಕಟ್ಟೆ ಮತ್ತು ಸರಸ್ವತಿ ಹೆಗಡೆಕಟ್ಟೆ ಇವರ ಸುಪುತ್ರ. ಜಿಲ್ಲೆಗೆ, ರಾಜ್ಯಕ್ಕೆ ಹೆಮ್ಮೆ ತಂದ ಸಾಧಕನನ್ನು ಅಭಿನಂದಿಸಿ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ವಿಸ್ಮಯ ನ್ಯೂಸ್, ಕಾರವಾರ

Back to top button