ಸಿಡಿಲು ಬಡಿದು ಮೃತಪಟ್ಟ ವ್ಯಕ್ತಿಯ ಮನೆಗೆ ಸಚಿವ ಶಿವರಾಮ್ ಹೆಬ್ಬಾರ್ ಭೇಟಿ: ಸಾಂತ್ವನ ಹೇಳಿ ಪರಿಹಾರದ ಚೆಕ್ ವಿತರಣೆ

ಮುಂಡಗೋಡ: ತಾಲೂಕಿನಲ್ಲಿ ಇತ್ತಿಚೆಗೆ ಸಿಡಿಲು ಬಡಿದು ವ್ಯಕ್ತಿಯೊಬ್ಬ ಮೃತಪಟ್ಟಿದ್ದ. ಹೌದು, ಮೈನಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ ಕಾಳೆಕೇರಿ ಗ್ರಾಮದಲ್ಲಿ ಇತ್ತೀಚಿಗೆ ಸಿಡಿಲು ಬಡಿದು ಸಾವನ್ನಪ್ಪಿದ ಫಾಟು ಬೀರು ಶಿಂದೆ ಅವರ ನಿವಾಸಕ್ಕೆ ಇಂದು ಕಾರ್ಮಿಕ ಸಚಿವಾರ ಶಿವರಾಮ್ ಹೆಬ್ಬಾರ್ ಭೇಟಿ ನೀಡಿ, ಸಾಂತ್ವನ ಹೇಳಿದರು. ಈ ವೇಳೆ, 5 ಲಕ್ಷ ರೂಪಾಯಿಗಳ ಪರಿಹಾರಧನದ ಚೆಕ್ ಅನ್ನು ಕುಟುಂಬಸ್ಥರಿಗೆ ವಿತರಿಸಿದರು.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್,

Exit mobile version