Follow Us On

WhatsApp Group
Important
Trending

ಅತಿವೇಗವಾಗಿ ಬಂದು ರಿಕ್ಷಾಗೆ ಗುದ್ದಿದ ಕಾರು : ರಿಕ್ಷಾ ಚಾಲಕನಿಗೆ ಗಂಭೀರ ಗಾಯ: ಸ್ಥಳದಿಂದ ಓಡಿಹೋದ ಕಾರು ಚಾಲಕ

ಹೊನ್ನಾವರ: ಕಾರೊಂದು ಅತಿವೇಗವಾಗಿ ಬಂದು ರಿಕ್ಷಾಗೆ ಗುದ್ದಿದ ಪರಿಣಾಮ, ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಗೇರುಸೊಪ್ಪಾ ಸಮೀಪ ನಡೆದಿದೆ. ಗಾಯಗೊಂಡ ರಿಕ್ಷಾಚಾಲಕನನ್ನು ದುರ್ಗಾಕೇರಿಯ ಗುರುರಾಜ ಕಾಮತ್ ಎಂದು ಗುರುತಿಸಲಾಗಿದೆ. ಇವರ ತಲೆ ಹಾಗೂ ಕಾಲಿನ ಭಾಗಕ್ಕೆ ಗಂಭೀರ ಗಾಯವಾಗಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಗೇರುಸೊಪ್ಪಾ ಸಮೀಪ ಅತಿವೇಗ ಹಾಗು ನಿರ್ಲಕ್ಷ್ಯ ತನದಿಂದ ಕಾರು ಚಲಾಯಿಸಿಕೊಂಡು ಬಂದು ಎದುರಿನಿಂದ ಬರುತ್ತಿದ್ದ ಆಟೋ ರಿಕ್ಷಾಕ್ಕೆ ಕಾರು ಚಾಲಕ ಗುದ್ದಿದ್ದಾನೆ. ಈ ವೇಳೆ ಕಾರು ಚಾಲಕ ಸ್ಥಳದಲ್ಲೇ ಕಾರು ಬಿಟ್ಟು ಪರಾರಿಯಾಗಿದ್ದು, ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ವಿಸ್ಮಯ ನ್ಯೂಸ್, ಹೊನ್ನಾವರ

Back to top button