ಆಸ್ಪತ್ರೆಗೆ ಹೋಗಿ ಬರುತ್ತಿದ್ದ ವೇಳೆ ದುರಂತ: ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು : ಇಬ್ಬರು ಸ್ಥಳದಲ್ಲೇ ಸಾವು

ಕಾರವಾರ: ಆಸ್ಪತ್ರೆಗೆ ತೆರಳಿ ವಾಪಸ್ ಬರುತ್ತಿದ್ದ ವೇಳೆ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪಲ್ಟಿಯಾದ ರಭಸಕ್ಕೆ ಚಾಲಕ ಸೇರಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಗಳೂರಿನಿಂದ ಹಳಗಾ ಆಸ್ಪತ್ರೆಗೆ ರೋಗಿಯೊಬ್ಬರನ್ನು ಕರೆದೊಯ್ದು, ಚಿಕಿತ್ಸೆಯ ಬಳಿಕ ವಾಪಸ್ಸಾಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ತಾಲೂಕಿನ ಕದ್ರಾ ಸಮೀಪದ ಬೈರೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಕಾರಿನಲ್ಲಿ ಒಟ್ಟು ಏಳು ಮಂದಿ ಪ್ರಯಾಣಿಸುತ್ತಿದ್ದರು. ಮೃತಪಟ್ಟವರನ್ನು ಚಾಲಕ ಸೈಯದ್ ಹಾಗೂ ತಾಯವ್ವ ಎಂದು ಗುರುತಿಸಲಾಗಿದೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ವಿಸ್ಮಯ ನ್ಯೂಸ್, ಕಾರವಾರ

Exit mobile version