Follow Us On

WhatsApp Group
Uttara Kannada
Trending

ಉತ್ತರಕನ್ನಡದಲ್ಲಿ ಇಂದು 139 ಕರೊನಾ ಕೇಸ್ | ಜಿಲ್ಲೆಯಲ್ಲಿ ಒಂದು ಸಾವು ದಾಖಲು

ಕಾರವಾರ: ಉತ್ತರಕನ್ನಡದಲ್ಲಿ ಇಂದು 139 ಕರೊನಾ ಕೇಸ್ ದಾಖಲಾಗಿದೆ. ಕಾರವಾರ 34 ಮತ್ತು ಶಿರಸಿಯಲ್ಲಿ 31 ಸೋಂಕು ದೃಢಪಟ್ಟಿದೆ. ಉಳಿದಂತೆ ಅಂಕೋಲಾ 13, ಕುಮಟಾ 16, ಹೊನ್ನಾವರ 9, ಭಟ್ಕಳ 1,ಸಿದ್ದಾಪುರ 10, ಹಳಿಯಾಳ 21, ಯಲ್ಲಾಪುರದಲ್ಲಿ ಮೂರು ಕೇಸ್ ಕಾಣಿಸಿಕೊಂಡಿದೆ. ಕಾರವಾರದಲ್ಲಿ ಒಬ್ಬರು ಮೃತಪಟ್ಟಿದ್ದು ಇದರೊಂದಿಗೆ ಸಾವಿನ ಸಂಖ್ಯೆ 195ಕ್ಕೆ ಏರಿಕೆಯಾಗಿದೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ವಿಸ್ಮಯ ನ್ಯೂಸ್, ಸಿದ್ದಾಪುರ

Back to top button