ಬೆಂಗಳೂರು: ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿ ಅಧ್ಯಕ್ಷ ಮಹಾಬಲೇಶ್ವರ ಹೆಗಡೆ ಅವರು ಇಂದು ವಿಧಿವಶರಾಗಿದ್ದಾರೆ. ಮುಂಜಾನೆ ತೀವ್ರವಾದ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನಲೆ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಇಹಲೋಕ ತ್ಯಜಿಸಿದ್ದಾರೆ.
ಸಂಸ್ಕೃತ ಮತ್ತು ಸಾಹಿತ್ಯದಲ್ಲಿ ಅಪಾರ ಪಾಂಡಿತ್ಯ ಹೊಂದಿದ್ದ ಮಹಾಬಲೇಶ್ವರ ಹೆಗಡೆ ಅವರು ಯಕ್ಷಗಾನದ ಬಗ್ಗೆ ವಿಶೇಷ ಆಸಕ್ತಿ ಹೊಂದಿದ್ದರು. ಸ್ವತಃ ಪಾತ್ರಧಾರಿಯು ಆಗಿದ್ದು, 15ಕ್ಕೂ ಹೆಚ್ಚು ಪ್ರಸಂಗಗಳನ್ನು ರಚಿಸಿದ್ದಾರೆ. ಕುಟುಂಬಕ್ಕೆ ದುಃಖವನ್ನು ಬರಿಸಯವ ಶಕ್ತಿ ನೀಡಲೆಂದು, ಗಣ್ಯರು, ಕಲಾವಿದರು, ಪ್ರಾರ್ಥಿಸಿದ್ದಾರೆ.
ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್