ರಸ್ತೆ ದಾಟುತ್ತಿದ್ದ ವೇಳೆ ಕಾರು ಬಡಿದು ಕೂಲಿ ಕಾರ್ಮಿಕ ಸ್ಥಳಲ್ಲೇ ಸಾವು: ಪ್ರಕರಣ ದಾಖಲು

ಭಟ್ಕಳ: ಕೂಲಿ ಕರ್ಮಿಕನೊರ್ವ ರಸ್ತೆ ದಾಟುತ್ತಿದ್ದ ವೇಳೆ ಕಾರೊಂದು ಬಡಿದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮುರುಡೇಶ್ವರ ರೈಲ್ವೆ ಸ್ಟೇಶನ್ ಎದುರಿನ ರಾಷ್ಟಿಯ ಹೆದ್ದಾರಿಯಲ್ಲಿ ನಡೆದಿದೆ. ಮೃತ ಕೂಲಿ ಕಾರ್ಮಿಕ ಸೈಯದ್ ಮುಜೀಬ್ ಬೆಂಗಳೂರಿನ ಯಲಹಂಕ ನಿವಾಸಿ ಎಂದು ತಿಳಿದು ಬಂದಿದೆ.

ಕಾರವಾರದಿಂದ ಬೈಂದೂರು ಕಡೆ ಹೋಗುತ್ತಿದ್ದ ಕಾರೊಂದು ರಸ್ತೆ ದಾಟುತ್ತಿದ್ದ ಕೂಲಿ ಕಾರ್ಮಿಕನಿಗೆ ಬಡಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದು. ಈತ ರೈಲ್ವೆ ಕೂಲಿ ಕೆಲಸದ ನಿಮಿತ್ತ ಮುರುಡೇಶ್ವರಕ್ಕೆ ಬಂದಿದ್ದ ಎನ್ನಲಾಗಿದೆ.  ಈ ಬಗ್ಗೆ ಮುರುಡೇಶ್ವರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

Exit mobile version