Follow Us On

WhatsApp Group
Focus News
Trending

ಮೀನು ಹಿಡಿಯಲು ತೆರಳಿದ ವೇಳೆ ಕಾಲುಜಾರಿ ನೀರಿಗೆ ಬಿದ್ದು ವ್ಯಕ್ತಿ ಸಾವು

ಕುಮಟಾ: ಮೀನು ಹಿಡಿಯಲು ನದಿಗೆ ತೆರಳಿದ್ದ ವ್ಯಕ್ತಿಯೋರ್ವ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ತಾಲೂಕಿನ ಕಿಮಾನಿಯಲ್ಲಿ ನಡೆದಿದೆ. ಕಿಮಾನಿಯ ದತ್ತಾತ್ರೇಯ ನಾಗಪ್ಪ ಹರಿಕಂತ್ರ ಮೃತ ವ್ಯಕ್ತಿ. ಈತ ಮುಂಜಾನೆ ನದಿಗೆ ಮೀನು ಹಿಡಿಯಲು ಬಲೆ ಬೀಸಲು ತೆರಳಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾನೆ.

ಸ್ಥಳಕ್ಕೆ ಗೋಕರ್ಣ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿ, ತನಿಖೆ ಕೈಗೊಂಡಿದ್ದಾರೆ. ಶವದ ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

Back to top button