ಪ್ರಸಿದ್ಧ ಮಂಜುಗುಣಿ ಜಾತ್ರೆ ಮುಂದೂಡಿಕೆ: ಆಡಳಿತ ಮಂಡಳಿಯಿಂದ ಪ್ರಕಟಣೆ

ಶಿರಸಿ: ಜಿಲ್ಲೆಯ ಪ್ರಸಿದ್ಧ ಜಾತ್ರೆಗಳಲ್ಲಿ ಒಂದಾದ ಮಂಜುಗುಣಿ ವೆಂಟಕರಮಣ ದೇವರ ಜಾತ್ರಾ ಮಹೋತ್ಸವವನ್ನು ಕೋವಿಡ್ ಹಿನ್ನಲೆಯಲ್ಲಿ ಮಂದೂಡಲಾಗಿದೆ. ಜಾತ್ರಾ ಮಹೋತ್ಸವ ಏಪ್ರಿಲ್ 27 ರಂದು ನಿಗದಿಯಾಗಿತ್ತು.

ಆದರೆ, ಕೋವಿಡ್ ಕಾರಣದಿಂದ ಜಾತ್ರೆಯನ್ನು ಮುಂದೂಡಲಾಗಿದೆ ಎಂದು ಆಡಳಿತ ಮಂಡಳಿ ಮಾಹಿತಿ ನೀಡಿದೆ. ಸರ್ಕಾರ ಜಾತ್ರೆಗಳಿಗೆ ನಿಷೇಧ ಹೇರಿದ್ದು, ಹೀಗಾಗಿ ದೇವರ ರಥೋತ್ಸವ, ಧಾರ್ಮಿಕ ಕಾರ್ಯಕ್ರಮ ನಡೆಯತ್ತಿಲ್ಲ ಎಂದು ಮಾಹಿತಿ ನೀಡಲಾಗಿದೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ವಿಸ್ಮಯ ನ್ಯೂಸ್, ಶಿರಸಿ

Exit mobile version