Uttara Kannada
Trending

ಸಭೆ, ಸಮಾರಂಭ ನಡೆದ್ರೆ ನೀವೇ ಹೊಣೆ: ಅಧಿಕಾರಿಗಳಿಗೆ ಎಚ್ಚರಿಕೆ

ಕುಮಟಾ: ಕೋವಿಡ್ – 19 ಸೋಂಕುವಿಕೆ ಉಲ್ಬಣವಾಗಿದ್ದು, ಸೋಂಕಿನ ಹರಡುವಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರವು ರಾಜ್ಯಾದ್ಯಂತ ಧಾರ್ಮಿಕ ಆಚರಣೆಗಳನ್ನು, ಸಮಾರಂಭಗಳನ್ನು ನಿಷೇಧಿಸಿ ಈಗಾಗಲೇ ಆದೇಶಿಸಿದೆ. ಆದರೂ ಸಹ ತಾಲೂಕಿನಲ್ಲಿ ಧಾರ್ಮಿಕ ಆಚರಣೆಗಳು, ಸಮಾರಂಭಗಳು ನಡೆಯುತ್ತಿರುವುದು ತಾಲೂಕಾಡಳಿತದ ಗಮನಕ್ಕೆ ಬಂದಿದ್ದು, ಹೀಗಾಗಿ ಕಠಿಣ ಕ್ರಮಕ್ಕೆ ಮುಂದಾಗಿದೆ..

ಈ ಬಗ್ಗೆ ನಿಗಾ ವಹಿಸುವುದು ಅವಶ್ಯವಿರುವುದರಿಂದ ಮತ್ತು ಧಾರ್ಮಿಕ ಆಚರಣೆಗಳು, ಸಮಾರಂಭಗಳು ಕಟ್ಟುನಿಟ್ಟಾಗಿ ತಡಗಟ್ಟಲು ಕ್ರಮವಹಿಸಬೇಕಾಗಿರುವುದರಿಂದ ಪಟ್ಟಣ ಮತ್ತು ಗ್ರಾಮಿಣ ಪ್ರದೇಶಗಳಲ್ಲಿ ತಂಡವನ್ನು ರಚಿಸಿ ಆದೇಶಿಸಿದೆ. ಈ ತಂಡಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಧಾರ್ಮಿಕ ಆಚರಣೆಗಳು ಸಮಾರಂಭಗಳನ್ನು ಕಟ್ಟು ನಿಟ್ಟಾಗಿ ತಡೆಗಟ್ಟಲು ಕ್ರಮ ವಹಿಸಲು ತಿಳಿದೆ. ಹಾಗೂ ಪ್ರತಿ ದಿನ ಈ ಕುರಿತು ವರದಿ ಸಲ್ಲಿಸಲು ತಿಳಿಸಿದೆ.

ಯಾವುದೇ ಪ್ರದೇಶದಲ್ಲಿ ಧಾರ್ಮಿಕ ಆಚರಣೆಗಳು, ಸಮಾರಂಭಗಳು ನಡೆದಿರುವುದು ಕಂಡು ಬಂದಲ್ಲಿ ಆ ತಂಡವನ್ನೆ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಸಲಾಗಿದೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

ಬ್ಯೂರೋ ರಿಪೋರ್ಟ್, ವಿಸ್ಮಯ ನ್ಯೂಸ್

Back to top button