Follow Us On

WhatsApp Group
Focus News
Trending

ಉತ್ತರಕನ್ನಡದಲ್ಲಿ ಇಂದು 169 ಕೋವಿಡ್ ಕೇಸ್: ಸಾವಿನ ಸಂಖ್ಯೆಯಲ್ಲೂ ಹೆಚ್ಚಳ‌: ಎಲ್ಲೆಲ್ಲಿ ಎಷ್ಟು ಪ್ರಕರಣ‌ ದಾಖಲಾಗಿದೆ ನೋಡಿ

ಕಾರವಾರ:‌ ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು ದಾಖಲಾದ ಕೋವಿಡ್ ಸಂಖ್ಯೆಯಲ್ಲಿ ಭಾರೀ ಏರಿಕೆ‌ ಕಂಡಿದೆ. ಇಂದು 169 ಜನರಿಗೆ ಪಾಸಿಟಿವ್ ಬಂದಿದೆ. ಕಾರವಾರದಲ್ಲಿ ಅತಿಹೆಚ್ಚು ಅಂದರೆ 35 ಪ್ರಕರಣ‌‌ ದೃಢಪಟ್ಟಿದೆ. ಉಳಿದಂತೆ ಶಿರಸಿ 22, ಸಿದ್ದಾಪುರ 3, ಯಲ್ಲಾಪುರ 19, ಮುಂಡಗೋಡ 20, ಹಳಿಯಾಳ 38,ಅಂಕೋಲಾ‌ 6 , ಕುಮಟಾ 8, ಹೊನ್ನಾವರ 5, ಭಟ್ಕಳ 4, ಜೋಯ್ಡಾದ 9 ಜನರಿಗೆ ಪಾಸಿಟಿವ್ ಬಂದಿದೆ.

ಇದೇ ವೇಳೆ ಜಿಲ್ಲೆಯಲ್ಲಿ ಇಂದು ಕರೊನಾಕ್ಕೆ ಶಿರಸಿಯ 85 ವರ್ಷದ ವೃದ್ಧೆಯೊಬ್ಬರು ಮೃತಪಟ್ಟಿದ್ದಾರೆ.‌ ಇದರೊಂದಿಗೆ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 199 ಏರಿಕೆಯಾಗಿದೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ವಿಸ್ಮಯ ನ್ಯೂಸ್ ಕಾರವಾರ

Back to top button