Follow Us On

WhatsApp Group
Important
Trending

ಟೋಲ್ ಪ್ಲಾಜಾದ ಮಧ್ಯೆ ಧಗಧಗನೆ ಹೊತ್ತಿ ಉರಿದ ಕಾರು: ಕೆಲಕಾಲ ಆತಂಕ

ಶಾರ್ಟ್ ಸರ್ಕ್ಯೂಟ್ ನಿಂದ ಕಾರಿಗೆ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೊಳೆಗದ್ದೆ ಟೋಲ್ ಪ್ಲಾಜಾ ಬಳಿ ನಡೆದಿದೆ. ಕಾರಿಗೆ ಹೊಳೆಗದ್ದೆ ಟೋಲ್ ಗೇಟ್ ಬಳಿ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಕ್ಷಣಾರ್ಧದಲ್ಲಿ ಜ್ವಾಲೆ ಹೆಚ್ಚಾಗಿದೆ. ಕೂಡಲೇ ಸ್ಥಳದಲ್ಲಿದ್ದವರು ಬೆಂಕಿಯನ್ನು ನಂದಿಸುವ ಪ್ರಯತ್ನ ಮಾಡಿದರಾದರೂ ಸಹ ಅದು ಸಾಧ್ಯವಾಗಿಲ್ಲವಾಗಿದೆ.

ಕೂಡಲೇ ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಿದ್ದು, ಕರೆಗೆ ಸ್ಪಂದಿಸಿ ಶೀಘ್ರವೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಕಾರಿಗೆ ತಗುಲಿದ್ದ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಕಾರು ಪಂಚರ್ ಆಗಿದ್ದರೂ ಸಹ ಚಲಾಯಿಸಿದ ಪರಿಣಾಮ ಬೆಂಕಿ ಹತ್ತಿಕೊಂಡಿರಬಹುದೆoದು ಹೇಳಲಾಗುತ್ತಿದ್ದು, ಸ್ವಷ್ಟ ಕಾರಣ ತಿಳಿದುಬಂದಿಲ್ಲ. ಈ ಒಂದು ಬೆಂಕಿ ಅನಾಹುತದಿಂದಾಗಿ ಕಾರು ಬಹುತೇಕ ಸುಟ್ಟು ಕರಕಲಾಗಿದ್ದು, ಅದೃಷ್ಟವಶಾತ್ ಕಾರಿನ ಚಾಲಕ ಯಾವುದೇ ಪ್ರಾಣಾಪಾಯವಿಲ್ಲದೇ ಪಾರಾಗಿದ್ದಾರೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ವಿಸ್ಮಯ ನ್ಯೂಸ್, ಕುಮಟಾ

Back to top button